Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವದ ನಿಮಿತ್ಯ ರಕ್ತದಾನ ಶಿಬಿರ

ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹೊರಗುತ್ತಿಗೆ ಕಾರ್ಮಿಕರ ಸಂಘ ( ರಿ ) ವತಿಯಿಂದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಎಲ್ಲಾ ಸಿಬ್ಬಂದಿ ವರ್ಗದಿಂದ ರಕ್ತದಾನ ಹಾಗೂ ರೋಗಿಗಳಿಗೆ ಹಣ್ಣು ನೀಡುವುದರ ಮೂಲಕ ಜಯಂತೋತ್ಸವ…

ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹೊರಗುತ್ತಿಗೆ ಕಾರ್ಮಿಕರ ಸಂಘ ( ರಿ ) ವತಿಯಿಂದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಎಲ್ಲಾ ಸಿಬ್ಬಂದಿ ವರ್ಗದಿಂದ ರಕ್ತದಾನ ಹಾಗೂ ರೋಗಿಗಳಿಗೆ ಹಣ್ಣು ನೀಡುವುದರ ಮೂಲಕ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗದಗ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಡಾ. ಬಸವರಾಜ್ ಬೊಮ್ಮನಹಳ್ಳಿ ಇವರು ಅಂಬೇಡ್ಕರ್ ಅವರು ಜಯಂತೋತ್ಸವ ಉದ್ದೇಶಿಸಿ ಮುತ್ತು ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದರು.. ಅದೇ ತರನಾಗಿ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾಕ್ಟರ್ ಅಶೋಕ್, ಮತ್ತು ಹಿರಿಯ ನರ್ಸಿಂಗ್ ಅಧಿಕಾರಿಗಳಾದ ಜಡಿ ಮೇಡಂ, ಮತ್ತು ಇನ್ನೋರ್ವ ಹಿರಿಯ ನರ್ಸಿಂಗ್ ಅಧಿಕಾರಿಗಳಾದ ಪರಶುರಾಮ ಚಲವಾದಿ, ಮತ್ತು ಹೊರಗುತ್ತಿಗೆ ನೌಕರರದ ಮಲ್ಲಪ್ಪ ಬಾವಿಮನಿ, ರಾಜು ಸಾಬೋಜಿ, ರಾಘವೇಂದ್ರ ನಾಗನಾಥನಹಳ್ಳಿ, ವಿವೇಕ್ ಮಾನೆ, ಹುಲಗೇಶ ಬಳ್ಳಾರಿ, ಮೈಲಾರಿ ಹಾದಿಮನಿ, ಮಂಜುನಾಥ್ ರಾಮೇನಹಳ್ಳಿ, ಮಮ್ತಾಜ್ ರೋಣ, ರಜಿಯಾ ಅನ್ಸಾರೆ, ವಿಜಯಲಕ್ಷ್ಮಿ ಗೊಲ್ಲರ್, ಇಜಾಜ್, ಧಾರವಾಡ, ಹುಲಿಗೇಶ, ಚೌಡಮ್ಮನವರ್, ವೇದಾ ಸುಣಗಾರ, ನಾಗರಾಜ್ ಯರಗುಡಿ, ಶರಣಪ್ಪ ಚಿನ್ನಮ್ಮನವರ್, ಹಾಗೂ ಸಂಘದ ಎಲ್ಲಾ ಪ್ರತಿನಿಧಿಗಳು ಮತ್ತು ಆಸ್ಪತ್ರೆಯ ಎಲ್ಲಾ ಮಹಿಳಾ ಸಿಬ್ಬಂದಿಗಳು ಮತ್ತು ನಮ್ಮ ಎಲ್ಲಾ ಹೊರಗುತ್ತಿಗೆ ಕಾರ್ಮಿಕರು ನರ್ಸಿಂಗ್ ಆಫೀಸರ್ಸ್, ಡಾಕ್ಟರ್ಸ್, ಇನ್ನು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..

Editor

Leave a comment