Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಅನಧೀಕೃತವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಆರೋಪಿತನನ್ನು ಬಂಧಿಸಿದ ಬೆಟಗೇರಿ ಪೊಲೀಸರು.

ದಿನಾಂಕ: 06/11/2025 ರಂದು 19:02 ಗಂಟೆಯ ಸುಮಾರಿಗೆ ಆಪಾದಿತನಾದ ಗಣೇಶ ಕೆಂಚೆ ಸಾ॥ ಬೆಟಗೇರಿ, ಮಂಜುನಾಥ ನಗರ. ಇವನು ಬೆಟಗೇರಿ ರಂಗಪ್ಪಜ್ಜನಮಠ 2 ನೇ ಬ್ಯಾಚ್ ಹತ್ತಿರ ತನ್ನ ಕಪಾಟಿನ ಅಂಗಡಿಯ ಮುಂದಿನ ಸಾರ್ವಜನಿಕ ಖುಲ್ಲಾ ಜಾಗೆಯ ಮೇಲೆ ಸರ್ಕಾರದಿಂದ ಯಾವುದೇ…
Oplus_16908288

ದಿನಾಂಕ: 06/11/2025 ರಂದು 19:02 ಗಂಟೆಯ ಸುಮಾರಿಗೆ ಆಪಾದಿತನಾದ ಗಣೇಶ ಕೆಂಚೆ ಸಾ॥ ಬೆಟಗೇರಿ, ಮಂಜುನಾಥ ನಗರ.

ಇವನು ಬೆಟಗೇರಿ ರಂಗಪ್ಪಜ್ಜನಮಠ 2 ನೇ ಬ್ಯಾಚ್ ಹತ್ತಿರ ತನ್ನ ಕಪಾಟಿನ ಅಂಗಡಿಯ ಮುಂದಿನ ಸಾರ್ವಜನಿಕ ಖುಲ್ಲಾ ಜಾಗೆಯ ಮೇಲೆ ಸರ್ಕಾರದಿಂದ ಯಾವುದೇ ಪಾಸ್ ವ, ಪರ್ಮಿಟ್ ಪಡೆಯದೇ ಅನಧೀಕೃತವಾಗಿ 550/- ರೂ ಕಿಮ್ಮತ್ತಿನ ಓರಿಜಿನಲ್ ಚಾಯಿಸ್ ಡಿಲಕ್ಸ್ ವಿಸ್ಕಿ ಕಂಪನಿಯ 90 ಎಂ.ಎಲ್ ಅಳತೆಯ 11 ಟೆಟ್ರಾ ಪಾಕೇಟಗಳನ್ನು ಮತ್ತು 2, ಪ್ಲಾಸ್ಟಿಕ್ ಗ್ಲಾಸುಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದಾಗ ಠಾಣೆಯ ಶ್ರೀ ಎಲ್.ಎಂ. ಆರಿ ಪಿ.ಎಸ್.ಐ(ಕಾ&ಸು) ರವರು ರೇಡ್ ಮಾಡಿ ಸದರಿಯವನ ಮೇಲೆ ಕಾನೂನು ಕ್ರಮ ಜರುಗಿಸಲು ಸರ್ಕಾರಿ ತರ್ಪಿ ಪಿರ್ಯಾದಿಯನ್ನು ನೀಡಿದ್ದು.

ಆರೋಪಿತನ ವಿರುದ್ಧ ಗುನ್ನಾ ನಂ: 142/2025, ಕಲ: 32(3) ಕರ್ನಾಟಕ ಅಬಕಾರಿ ಕಾಯ್ದೆ-1965 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

Editor

Leave a comment