Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿಯ ಸಂಚಾರಿ ವಾಹನಕ್ಕೆ ಸಚಿವರಿಂದ ಚಾಲನೆ.

ಕರುನಾಡು ಘರ್ಜನೆ ಸುದ್ದಿ ಗದಗ : ನವೆಂಬರ್ 17,  : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಎಲ್‌ಇಡಿ ಸಂಚಾರ ವಾಹನಕ್ಕೆ ಬಿಂಕದಕಟ್ಟಿಯಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಅವರು ಚಾಲನೆ…

ಕರುನಾಡು ಘರ್ಜನೆ ಸುದ್ದಿ ಗದಗ : ನವೆಂಬರ್ 17,  : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಎಲ್‌ಇಡಿ ಸಂಚಾರ ವಾಹನಕ್ಕೆ ಬಿಂಕದಕಟ್ಟಿಯಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಅವರು ಚಾಲನೆ ನೀಡಿದರು.

ರಾಜ್ಯ ಸರಕಾರವು ಸಾಮಾನ್ಯ ಜನರ ಜೀವನಮಟ್ಟ ಸುಧಾರಣೆಗಾಗಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಬಗ್ಗೆ ಎಲ್‌ಇಡಿ ವಾಹನ ಹಾಗೂ ಬೀದಿ ನಾಟಕ ತಂಡಗಳು ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

ಸರ್ಕಾರದ ಯೋಜನೆಗಳ ಲಾಭ ನೇರವಾಗಿ ಜನರಿಗೆ ತಲುಪಬೇಕೆಂಬ ಉದ್ದೇಶದಿಂದ ಎಲ್‌ಇಡಿ ವಾಹನದ ಮೂಲಕ ಅರಿವು ಮೂಡಿಸಲಾಗುತ್ತದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗಪಡೆಯುವಂತೆ ಕೋರಲಾಗಿದೆ.

ಈ ವಾಹನಗಳು ಜಿಲ್ಲೆಯ ಗದಗ ತಾಲೂಕಿನ ಗ್ರಾಮಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ, ಬೀದಿ ನಾಟಕ ತಂಡಗಳು, ದಿನಕ್ಕೆ 2 ರಂತೆ ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲಿವೆ, ಅದರಂತೆ ಎಲ್‌ಇಡಿ ಮೂಲಕವು ಜನರಿಗೆ ಯೋಜನೆಗಳ ವನವರಿಕೆ ಮಾಡಲಾಗುತ್ತದೆ.

ಈ ಸಂದರ್ಭದಲ್ಲಿ ಪ್ರಮುಖರಾದ ಆನಂದಸ್ವಾಮಿ ಗಡ್ಡದೆವರಮಠ, ರವಿ ಮೂಲಿಮನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ವಸಂತ ಮಡ್ಲೂರ, ಡಾ. ಶರಣು ಗೊಗೇರಿ, ಕೊಟ್ರೇಶ್ ವಿಭೂತಿ, ಕಲಾವಿಧರಾದ ವೀರಣ್ಣ ಅಂಗಡಿ ಹಾಗೂ ಸಂಗಡಿಗರು ಇನ್ನಿತರರು ಉಪಸ್ಥಿತರಿದ್ದರು.

Editor

Leave a comment