Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಂಗಳೂರು l ಕೆ.ಜಿ ಹಳ್ಳಿ ನೂರಕ್ಕಿಂತ ಹೆಚ್ಚು ಕುಟುಂಬಗಳು ಬೀದಿ ಪಾಲು, ಕ್ಷೇತ್ರದ ಶಾಸಕರ ಮೌನ :ವೆಲ್ಫೇರ್ ಪಾರ್ಟಿ ಆಕ್ರೋಶ.

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ನವಂಬರ್ 3 ರಂದು ನಗರದ ಮಧ್ಯ ಭಾಗದ ಕೆ.ಜಿ ಹಳ್ಳಿಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಬುಲ್ಡೋಜರ್ಗಳ ಮೂಲಕ 30 ಕ್ಕಿಂತ ಹೆಚ್ಚು ಮನೆಗಳನ್ನು ನೆಲಸಮ ಮಾಡಿ ನೂರುಕ್ಕಿಂತ ಹೆಚ್ಚು ಕುಟುಂಬಗಳು ಬೀದಿಗೆ ಬಂದಿದ್ದಾರೆ. ಈ ಬಗ್ಗೆ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ನವಂಬರ್ 3 ರಂದು ನಗರದ ಮಧ್ಯ ಭಾಗದ ಕೆ.ಜಿ ಹಳ್ಳಿಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಬುಲ್ಡೋಜರ್ಗಳ ಮೂಲಕ 30 ಕ್ಕಿಂತ ಹೆಚ್ಚು ಮನೆಗಳನ್ನು ನೆಲಸಮ ಮಾಡಿ ನೂರುಕ್ಕಿಂತ ಹೆಚ್ಚು ಕುಟುಂಬಗಳು ಬೀದಿಗೆ ಬಂದಿದ್ದಾರೆ.

ಈ ಬಗ್ಗೆ ಕ್ಷೇತ್ರದ ಶಾಸಕರು ಮೌನವಾಗಿದ್ದು ಯಾವುದೇ ನೇರವು ನೀಡುತ್ತಿಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ವಕೀಲರು ತಾಹೇರ್ ಹುಸೇನ್ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಮಧ್ಯ ಭಾಗದ ಕೆ.ಜಿ ಹಳ್ಳಿಯಲ್ಲಿ ನಡೆದ ಧ್ವಂಸ ಕಾರ್ಯಾಚರಣೆಯಲ್ಲಿ ಮೂವತ್ತಕ್ಕೂ ಹೆಚ್ಚು ಮನೆ ಗಳು ನೆಲಸಮವಾದ ನಂತರ ನೂರಕ್ಕಿಂತ ಹೆಚ್ಚು ಕುಟುಂಬಗಳು ಆಶ್ರಯವಿಲ್ಲದೆ ಉಳಿದಿದ್ದಾರೆ.

ಇಲ್ಲಿನ ನಿವಾಸಿಗಳ ಪ್ರಕಾರ ಇವರನ್ನು ಸರಕಾರವೇ ಸ್ಲಮ್ ಬೋರ್ಡ್ ಅಡಿಯಲ್ಲಿ ಮನೆಗಳು ಮಂಜೂರು ಮಾಡಿದ್ದು ಇವರು ವಿದ್ಯುತ್ ಮತ್ತು ನೀರಿನ ಬಿಲ್‌ಗಳು, ಮನೆ ದಾಖಲೆಗಳು ಮತ್ತು ಎಸ್‌ಸಿ/ಎಸ್‌ಟಿ ಪ್ರಮಾಣಪತ್ರಗಳು ಸೇರಿದಂತೆ ಮಾನ್ಯ ದಾಖಲೆಗಳನ್ನು ಹೊಂದಿದ್ದಾರೆ ಆದರು ಸಹ , ಧ್ವಂಸ ಕಾರ್ಯಾಚರಣೆ ನಡೆಸಲಾಗಿದೆ.

ಸರಿಯಾದ ಸೂಚನೆ ಅಥವಾ ಪುನರ್ವಸತಿ ಕ್ರಮಗಳಿಲ್ಲದೆ ಧ್ವಂಸ ಕಾರ್ಯಾಚರಣೆಗಳು ನಡೆದಿದ್ದು, ಮಕ್ಕಳು ಮತ್ತು ವೃದ್ಧರು ಸೇರಿದಂತೆ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಧ್ವಂಸ ಕಾರ್ಯಾಚರಣೆ 2 ದಿನ ತಡವಾಗಿ ಮಾಡಿ ಎಂದು ವಿರೋಧಿಸಿ ನಿವಾಸಿಗಳು ಪ್ರತಿಭಟಿಸಿದಾಗ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಲಾಠಿ ಚಾರ್ಜ್ ಮಾಡಿ ನಿವಾಸಿಗಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರು ದೊರಿದ್ದಾರೆ.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಪಕ್ಷದ ರಾಜ್ಯದ ನಿಯೋಗ ಈ ಪ್ರದೇಶಕ್ಕೆ ಭೇಟಿ ನೀಡಿ ಪೀಡಿತ ಜನರ ಅಹವಾಲು ಕೇಳಿ ಒಗ್ಗಟ್ಟನ್ನು ವ್ಯಕ್ತಪಡಿಸಿದೆ.

ಪರ್ಯಾಯ ವೆವಸ್ಥೆ ಮಾಡದೆ ತೆರವು ಕಾರ್ಯಾಚರಣೆ ಮತ್ತು ಪೊಲೀಸ್ ದೌರ್ಜನ್ಯ ವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ, ಇದು ದಶಕಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಮತ್ತು ಕಾರ್ಮಿಕ ವರ್ಗದ ಕುಟುಂಬಗಳ ಮೇಲಿನ ಕ್ರೂರ ದಾಳಿ ಎಂದು ಕರೆದಿದೆ.ಸರಕಾರ.

ತಕ್ಷಣ ಈ ಕುಟುಂಬಗಳಿಗೆ ಪುನರ್ವಸತಿ ಮತ್ತು ಎಲ್ಲಾ ಸ್ಥಳಾಂತರಗೊಂಡ ಕುಟುಂಬಗಳಿಗೆ ನ್ಯಾಯಯುತ ಪರಿಹಾರವನ್ನು ವದಗಿಸಬೇಕು ಎಂದು ಒತ್ತಾಯಿಸುತ್ತದೆ.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಇಂಜಿನಿಯರ್ ಹಬೀಬುಲ್ಲಾ ಖಾನ್, ಪ್ರಧಾನ ಕಾರ್ಯದರ್ಶಿಯಾದ ರಿಯಾಜ್ ಅಹ್ಮದ್, ಮುಖಂಡರಾದ ಸೈಯದ್ ಇರ್ಫಾನ್ ಇತರರು ಇದ್ದರು.

 

Editor

Leave a comment