Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕಲಬುರ್ಗಿ | ಚಾಲಕನ ನಿಯಂತ್ರಣ ತಪ್ಪಿ, ಕಾರು ಅಪಘಾತ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವು!

ಕರುನಾಡು ಘರ್ಜನೆ ಸುದ್ದಿ ಕಲಬುರಗಿ, ನ 25 ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ…

ಕರುನಾಡು ಘರ್ಜನೆ ಸುದ್ದಿ ಕಲಬುರಗಿ, ನ 25 ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ‌ದೌಡಾಯಿಸಿದ್ದಾರೆ.1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

Editor

Leave a comment