Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಕರ್ನಾಟಕ ಬಡವರ ಹಿತರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಸಮರ್ಪಣೆ ದಿನ ಆಚರಣೆ. 

ಕರುನಾಡು ಘರ್ಜನೆ ಸುದ್ದಿ ನವೆಂಬರ್ 26 ರಂದು ಕರ್ನಾಟಕ ಬಡವರ ಹಿತ ರಕ್ಷಣಾ ವೇದಿಕೆ ಗದಗ್ ಜಿಲ್ಲಾ ಸಂಘಟನೆ ವತಿಯಿಂದ ಸಂಘಟನೆಯ ರಾಜ್ಯ  ಸಂಸ್ಥಾಪಕ ರಾಜ್ಯಾಧ್ಯಕ್ಷರು ಶ್ರೀ ಎಂ ಅಣ್ಣಯ್ಯ ರವರ ಆದೇಶದಂತೆ ಸಂವಿಧಾನ ಸಮರ್ಪಣೆ ದಿನ ಆಚರಣೆ ಮಾಡಲಾಯಿತು. ಗದಗ…

ಕರುನಾಡು ಘರ್ಜನೆ ಸುದ್ದಿ ನವೆಂಬರ್ 26 ರಂದು ಕರ್ನಾಟಕ ಬಡವರ ಹಿತ ರಕ್ಷಣಾ ವೇದಿಕೆ ಗದಗ್ ಜಿಲ್ಲಾ ಸಂಘಟನೆ ವತಿಯಿಂದ ಸಂಘಟನೆಯ ರಾಜ್ಯ  ಸಂಸ್ಥಾಪಕ ರಾಜ್ಯಾಧ್ಯಕ್ಷರು ಶ್ರೀ ಎಂ ಅಣ್ಣಯ್ಯ ರವರ ಆದೇಶದಂತೆ ಸಂವಿಧಾನ ಸಮರ್ಪಣೆ ದಿನ ಆಚರಣೆ ಮಾಡಲಾಯಿತು.

ಗದಗ ಬೆಟಗೇರಿ ನಗರಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ದಿನದ ಆಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ರವಿ ನಾಯಕ್ ,ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಪೂಜಾರ್ ,ಜಿಲ್ಲಾ ಮಹಿಳಾ ಅಧ್ಯಕ್ಷರಾದ ಆರಾಧನಾ ಬಣಕಾರ್, ಜಿಲ್ಲಾ ಯುವ ಸಂಘಟನೆ ಅಧ್ಯಕ್ಷರಾದ ಅಯ್ಯಪ್ಪ ವಾಲ್ಮೀಕಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಧರ್ಮಣ್ಣ ತಳವಾರ್, ತಾಲೂಕ್ ಅಧ್ಯಕ್ಷರಾದ ಇದ್ರಿಸ ಮುಲ್ಲಾ, ಹಾಗೂ ವಿನಾಯಕ ಅಂಜಿಗಿ ,ಸಲೀಂ ಬೊದ್ಲೆಖಾನ್, ಆನಂದ್, ಪ್ರಜ್ವಲ್ ಪೂಜಾರ್, ಇನ್ನಇತರರು ಹಾಗೂ ಸಂಘಟನೆಯ ಯುವ ಮುಖಂಡರು ಸಂಘಟನೆಯ ಕಾರ್ಯಕರ್ತರು ಉಪಸ್ಥಿತಿತ ಇದ್ದರು.

 

Editor

Leave a comment