Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಡಿಸೆಂಬರ 13 ರಂದು ರಾಷ್ಟ್ರೀಯ ಲೋಕ ಅದಾಲತ್.

ಕರುನಾಡು ಘರ್ಜನೆ ಸುದ್ದಿ ಗದಗ  ನವಂಬರ್.26 : ಜಿಲ್ಲೆಯಲ್ಲಿ ಡಿ.13 ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ…

ಕರುನಾಡು ಘರ್ಜನೆ ಸುದ್ದಿ ಗದಗ  ನವಂಬರ್.26 : ಜಿಲ್ಲೆಯಲ್ಲಿ ಡಿ.13 ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅದs್ಯಕ್ಷರಾದ ನಾಗವೇಣಿ ಪತ್ರ‍್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment