Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಸಹಕಾರ ಸಂಘಗಳ ಗಮನಕ್ಕೆ.

ಕರುನಾಡು ಘರ್ಜನೆ ಸುದ್ದಿ ಗದಗ  ನವಂಬರ್.26 : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳು ಆಯಾ ಆರ್ಥಿಕ ಸ್ಪರ್ಷ ಮುಗಿದ ಕೂಡಲೇ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆಯನ್ನು ಜರುಗಿಸಿ ಸಕ್ಷಮ ಪ್ರಾಧಿಕಾರಿಗಳಿಗೆ ವರದಿ ಮಾಡಬೇಕಾಗಿರುತ್ತದೆ. ಆದರೆ, ಗದಗ ಜಿಲ್ಲೆಯಲ್ಲಿ ಒಟ್ಟು 467 ‘ಸಹಕಾರ ಸಂಘಗಳು ಬಹಳ…

ಕರುನಾಡು ಘರ್ಜನೆ ಸುದ್ದಿ ಗದಗ  ನವಂಬರ್.26 : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳು ಆಯಾ ಆರ್ಥಿಕ ಸ್ಪರ್ಷ ಮುಗಿದ ಕೂಡಲೇ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆಯನ್ನು ಜರುಗಿಸಿ ಸಕ್ಷಮ ಪ್ರಾಧಿಕಾರಿಗಳಿಗೆ ವರದಿ ಮಾಡಬೇಕಾಗಿರುತ್ತದೆ.

ಆದರೆ, ಗದಗ ಜಿಲ್ಲೆಯಲ್ಲಿ ಒಟ್ಟು 467 ‘ಸಹಕಾರ ಸಂಘಗಳು ಬಹಳ ವರ್ಷಗಳಿಂದ ಲೆಕ್ಕಪರಿಶೋಧನೆಯನ್ನು ಜರುಗಿಸಿರುವುದಿಲ್ಲ.

ಅಂತಹ ಸಹಕಾರ ಸಂಘಗಳ ಪಟ್ಟಿಯನ್ನು ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಹಾಗೂ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಸಹಕಾರ ಸಂಘಗಳು ಲೆಕ್ಕಪರಿಶೋಧನೆಯನ್ನು ಅತೀ ಜರೂರಾಗಿ ಜರುಗಿಸಿ ಸಕ್ಷಮ ಪ್ರಾಧಿಕಾರಿಗಳಿಗೆ ವರದಿ ನೀಡಬೇಕೆಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9591278914, 9845651265, 9886026261, 9481125152 ಸಂರ್ಪಕಿಸಬಹುದಾಗಿದೆ.

Editor

Leave a comment