Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಬೆಟಗೇರಿ ಅವಳಿ ನಗರದಲ್ಲಿನ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಅನಿರಿಕ್ಷೀತ ಪೊಲೀಸರು ಭೇಟಿ.!

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲಾ ಪೊಲೀಸ್‌ ವತಿಯಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿನ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಅನಿರಿಕ್ಷೀತ ಬೇಟಿ ನೀಡಿ ಪರಿಶೀಲನೆ ಕೈಗೊಳ್ಳಲಾಗಿದೆ. ಸಾಮಾಜಿಕ ಶಾಂತಿ ಭಂಗ ಉಂಟುಮಾಡಲು ಯತ್ನಿಸುವವರ ವಿರುದ್ಧ ನಿಗಾವಹಿಸಲಾಗಿದೆ. ಈ ಸಂದರ್ಭದಲ್ಲಿ ಮಾಲೀಕರಿಗೆ ತಮ್ಮ…

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲಾ ಪೊಲೀಸ್‌ ವತಿಯಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿನ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಅನಿರಿಕ್ಷೀತ ಬೇಟಿ ನೀಡಿ ಪರಿಶೀಲನೆ ಕೈಗೊಳ್ಳಲಾಗಿದೆ.

ಸಾಮಾಜಿಕ ಶಾಂತಿ ಭಂಗ ಉಂಟುಮಾಡಲು ಯತ್ನಿಸುವವರ ವಿರುದ್ಧ ನಿಗಾವಹಿಸಲಾಗಿದೆ.

ಈ ಸಂದರ್ಭದಲ್ಲಿ ಮಾಲೀಕರಿಗೆ ತಮ್ಮ ವ್ಯಾಪಾರ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ.

ತೊಡಗಿರುವವರು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿರುತ್ತದೆ.

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರ ಸಹಕಾರ ಅಗತ್ಯವಾಗದೆ.

Editor

Leave a comment