Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಅಥಣಿ | ಸಂತೋಷ ಲಾಡ್ ಭಾಷಣಕ್ಕೆ ವಿರೋಧ; ಅರ್ಧಕ್ಕೇ ನಿರ್ಗಮಿಸಿದ ಸಚಿವ

 ಕರುನಾಡು ಘರ್ಜನೆ ಬೆಳಗಾವಿ, ಅಥಣಿ ಡಿ.14: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭಾಷಣದ ನಂತರ ವೇದಿಕೆಗೆ ಬಂದ ಸಚಿವ ಸಂತೋಷ್ ಲಾಡ್ ಅವರು ಇತಿಹಾಸದ ಕುರಿತು ಯತ್ನಾಳರಿಗೆ ಟಾಂಗ್ ನೀಡಲು ಹೋಗಿ ಯಡವಟ್ಟು ಮಾಡಿಕೊಂಡ ಪ್ರಸಂಗ ಬೆಳಗಾವಿ ಜಿಲ್ಲೆಯ…

 ಕರುನಾಡು ಘರ್ಜನೆ ಬೆಳಗಾವಿ, ಅಥಣಿ ಡಿ.14: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭಾಷಣದ ನಂತರ ವೇದಿಕೆಗೆ ಬಂದ ಸಚಿವ ಸಂತೋಷ್ ಲಾಡ್ ಅವರು ಇತಿಹಾಸದ ಕುರಿತು ಯತ್ನಾಳರಿಗೆ ಟಾಂಗ್ ನೀಡಲು ಹೋಗಿ ಯಡವಟ್ಟು ಮಾಡಿಕೊಂಡ ಪ್ರಸಂಗ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಲಾಡ್ ಭಾಷಣ ಮಾಡುತ್ತಿದ್ದಾಗ ಕೆಲ ಯುವಕರು ‘ಜೈ ಶ್ರೀರಾಮ್’ ಮತ್ತು ‘ಜೈ ಶಿವಾಜಿ’ ಎಂದು ಘೋಷಣೆ ಕೂಗಿ ಅಡ್ಡಿಪಡಿಸಿದರು.

 

ಸಚಿವ ಸಂತೋಷ್ ಲಾಡ್ ಭಾಷಣಕ್ಕೆ ಯುವಕರಿಂದ ಅಡ್ಡಿ

ಸಚಿವ ಸಂತೋಷ್ ಲಾಡ್ ಅವರು ಭಾಷಣ ಆರಂಭಿಸುತ್ತಿದ್ದಂತೆ, ‘ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿ ಆಗಿರಲಿಲ್ಲ. ಕೆಲವರು ಶಿವಾಜಿಯವರು ಮುಸ್ಲಿಂ ವಿರೋಧಿಯಾಗಿದ್ದರು ಎಂದು ಹೇಳ್ತಾರೆ, ಅದೆಲ್ಲ ಸುಳ್ಳು,’ ಎಂದು ಪರೋಕ್ಷವಾಗಿ ಯತ್ನಾಳ್ ಭಾಷಣಕ್ಕೆ ಟಾಂಗ್ ನೀಡುವ ಪ್ರಯತ್ನ ಮಾಡಿದರು.

 

ಇದಕ್ಕೂ ಮುನ್ನ, ಯತ್ನಾಳ್ ಅವರು ಶಿವಾಜಿ ಸಹೋದರ ಸಂಭಾಜಿ ಮಹಾರಾಜರ ಮೇಲೆ ಮುಸ್ಲಿಂ ಸುಲ್ತಾನರು ನಡೆಸಿದ್ದ ದೌರ್ಜನ್ಯದ ಬಗ್ಗೆ ವಿವರಣೆ ನೀಡಿದ್ದರು. ಆದರೆ, ಲಾಡ್ ಅವರು ಈ ಇತಿಹಾಸ ಸುಳ್ಳು ಎಂದು ವಾದಿಸಿ ಭಾಷಣ ಮಾಡುತ್ತಿದ್ದ ವೇಳೆ, ನೆರೆದಿದ್ದ ಯುವಕರ ಗುಂಪು ‘ಜೈ ಶ್ರೀರಾಮ್’ ಮತ್ತು ‘ಜೈ ಶಿವಾಜಿ’ ಎಂದು ಘೋಷಣೆ ಕೂಗಿ ತೀವ್ರ ವಿರೋಧ ವ್ಯಕ್ತಪಡಿಸಿತು

Editor

Leave a comment