Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳು ಹಾಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವರ ಹುಟ್ಟುಹಬ್ಬ ಆಚರಣೆ

ಕರುನಾಡು ಘರ್ಜನೆ ಸುದ್ದಿ ದಿ 16/12/2025 ಮಂಗಳವಾರ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಕೇಂದ್ರದ ಬೃಹತ್ ಕೈಗಾರಿಕಾ ಸಚಿವರು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್ ಡಿ ಕುಮಾರಸ್ವಾಮಿ ರವರ ಹುಟ್ಟು ಹಬ್ಬದ ನಿಮಿತ್ಯ ಬೆಳಿಗ್ಗೆ 11 ಗಂಟೆಗೆ ನಡೆದಾಡುವ…

ಕರುನಾಡು ಘರ್ಜನೆ ಸುದ್ದಿ ದಿ 16/12/2025 ಮಂಗಳವಾರ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಕೇಂದ್ರದ ಬೃಹತ್ ಕೈಗಾರಿಕಾ ಸಚಿವರು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್ ಡಿ ಕುಮಾರಸ್ವಾಮಿ ರವರ ಹುಟ್ಟು ಹಬ್ಬದ ನಿಮಿತ್ಯ ಬೆಳಿಗ್ಗೆ 11 ಗಂಟೆಗೆ ನಡೆದಾಡುವ ದೇವರು ಡಾ//ಪಂಡಿತ್ ಪುಟ್ಟರಾಜ್ ಕವಿ ಗವಾಯಿಗಳ ಪುಣ್ಯಾಶ್ರಮ ದಲ್ಲಿ ಅಭಿಷೇಕ ನಂತರ ಗದಗ ಜಿಲ್ಲಾಧ್ಯಕ್ಷರಾದ ಶ್ರೀ ಎಂ ವೈ ಮುಧೋಳ ಹಾಗೂ ಶಿರಹಟ್ಟಿ ಮತಕ್ಷೇತ್ರದ ಉಸ್ತುವಾರಿಗಳಾದ ಶ್ರೀ ಶಂಕರ ಬಾಳಿಕಾಯಿ ಇವರ ನೇತೃತ್ವದಲ್ಲಿ ಶಿರಹಟ್ಟಿ ತಾಲೂಕು ಘಟಕ ಹಾಗೂ ಶಹರ ಘಟಕದ ವತಿಯಿಂದ ಶಿರಹಟ್ಟಿ ಪಟ್ಟಣದಲ್ಲಿ ರಕ್ತದಾನ ಶಿಬಿರ ಮತ್ತು ರಾಜ್ಯದ ಮಾಜಿ ಸಚಿವರು ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಆಲ್ಕೋಡ್ ಹನುಮಂತಪ್ಪ ಇವರಿಂದ ತಾಲೂಕ ಕಾರ್ಯಾಲಯ ಉದ್ಘಾಟನೆ, ಶಿರಹಟ್ಟಿ ತಾಲೂಕ ಅಧ್ಯಕ್ಷರ ಪದಗ್ರಹಣ ಸಮಾರಂಭ ನೆರವೇರುವುದು ಕಾರಣ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಎಲ್ಲಾ ತಾಲೂಕುಗಳ ಅಧ್ಯಕ್ಷರು ವ ಪದಾಧಿಕಾರಿಗಳು ಪಕ್ಷದ ಮುಖಂಡರು ಸಮಗ್ರ ಕಾರ್ಯಕರ್ತರು ಅಭಿಷೇಕ, ಹಾಗೂ ಶಿರಹಟ್ಟಿಯ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾಗಿ ವಿನಂತಿ

ಹಾಜಿಅಲಿ ಎಚ್ ಕೊಪ್ಪಳ
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಗದಗ ಜಿಲ್ಲೆ

Editor

Leave a comment