Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ವಾಹನಗಳ ತಪಾಸಣೆ.

ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 19: ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಸಿದ್ದಪ್ಪ ಎಚ್ ಕಿಲ್ಲೇರ ಅವರ ನಿರ್ದೇಶನದನ್ವಯ ವಿಶೇಷ ತಂಡವನ್ನು ರಚಿಸಿ ಗದಗ ಜಿಲ್ಲೆಯಲ್ಲಿರುವ ಶಾಲಾ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ ಜಿ.ಪಿ ಹಾಗೂ ಹಿರಿಯ…

ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 19: ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಸಿದ್ದಪ್ಪ ಎಚ್ ಕಿಲ್ಲೇರ ಅವರ ನಿರ್ದೇಶನದನ್ವಯ ವಿಶೇಷ ತಂಡವನ್ನು ರಚಿಸಿ ಗದಗ ಜಿಲ್ಲೆಯಲ್ಲಿರುವ ಶಾಲಾ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ ಜಿ.ಪಿ ಹಾಗೂ ಹಿರಿಯ ಮೋಟರ ವಾಹನ ನಿರೀಕ್ಷಕರುಗಳಾದ ಅರುಣ ಕಟ್ಟಿಮನಿ, ಬಾಲಚಂದ್ರ ತೊದಲಬಾಗಿ ಅವರ ನೇತೃತ್ವದಲ್ಲಿ ವಿಶೇಷ ತಪಾಸಣೆ ನಡೆಸಿ ದಿ: 18-12-2025 ರಿಂದ 31 ವಾಹನಗಳನ್ನು ತಪಾಸಣೆ ಮಾಡಿ 7 ಶಾಲಾ ವಾಹನಗಳ ರಹದಾರಿ ಉಲ್ಲಂಘನೆ ಮಾಡಿದ ಶಾಲಾ ವಾಹನಗಳ ಪ್ರಕರಣ ದಾಖಲಿಸಲಾಗಿದೆ.

ಇತರೆ ಶಾಲಾ ವಾಹನಗಳಿಗೆ ಸರಿಯಾದ ಸಮಯಕ್ಕೆ ದಾಖಲಾತಿಗಳನ್ನು ನವೀಕರಿಸಿಕೊಳ್ಳಲು ಹಾಗೂ ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸಲು ವಾಹನ ಚಾಲಕರಿಗೆ ಹಾಗೂ ಸಹ ಚಾಲಕರಿಗೆ ತಿಳುವಳಿಕೆ ನೀಡಲಾಯಿತು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Editor

Leave a comment