Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕಲಬುರ್ಗಿ l ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿ ವಿಳಂಬ ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಹಾನಗರ ಪಾಲಿಕೆಗೆ ಮುತ್ತಿಗೆ.!

ಕಲಬುರ್ಗಿ : ಇಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಕಲಬುರ್ಗಿ ವತಿಯಿಂದ ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿ ವಿಳಂಬ ಖಂಡಿಸಿ ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಬಹುಕಾಲದಿಂದ ಬಾಕಿಯಿರುವ ರಸ್ತೆ ದುರಸ್ತಿ…

ಕಲಬುರ್ಗಿ : ಇಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಕಲಬುರ್ಗಿ ವತಿಯಿಂದ ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿ ವಿಳಂಬ ಖಂಡಿಸಿ ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಬಹುಕಾಲದಿಂದ ಬಾಕಿಯಿರುವ ರಸ್ತೆ ದುರಸ್ತಿ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಪುನಃಪುನಃ ಪ್ರತಿಭಟನೆಗಳು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಲಿಖಿತ ಭರವಸೆ ದೊರೆತಿದ್ದರೂ, ಇಂದಿನವರೆಗೆ ಎಂ.ಜಿ ರಸ್ತೆ ಕಾಮಗಾರಿ ಪ್ರಾರಂಭವಾಗದಿರುವುದು ಜನರಿಗೆ ತೀವ್ರ ತೊಂದರೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ.

ತಕ್ಷಣವೇ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರಜಾಸತ್ತಾತ್ಮಕವಾದರೂ ಇನ್ನಷ್ಟು ತೀವ್ರ ಹೋರಾಟಗಳನ್ನು ನಡೆಸಲಾಗುವುದು ಎಂದು ವೆಲ್ಫೇರ್ ಪಾರ್ಟಿ ಎಚ್ಚರಿಸಿದೆ.

ಈ ಪ್ರತಿಭಟನೆಯಲ್ಲಿ ಮೊಬಿನ್ ಅಹಮ್ಮದ್ (ರಾಜ್ಯ ಕಾರ್ಯದರ್ಶಿ), ಸಲೀಮ್ ಅಹಮ್ಮದ್ ಚಿತಾಪುರಿ (ಜಿಲ್ಲಾ ಅಧ್ಯಕ್ಷ), ಸಿದ್ದಣ್ಣ ಚಾಲ್ರಾ, ಸಿದ್ದಣ್ಣ ಚಕ್ರಾ (SWC ಸದಸ್ಯರು) ಹಾಗೂ ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.

Editor

Leave a comment