Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ : ಪೂರ್ವಸಿದ್ಧತಾ ಸಭೆ.

ಕರುನಾಡು ಘರ್ಜನೆ ಸುದ್ದಿ: ಗದಗ ಡಿಸೆಂಬರ್ 23: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತು ಪೂರ್ವಸಿದ್ಧತಾ ಸಭೆಯು ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. ಜನೆವರಿ 1 ರಂದು ಬೆಳಿಗ್ಗೆ…

ಕರುನಾಡು ಘರ್ಜನೆ ಸುದ್ದಿ: ಗದಗ ಡಿಸೆಂಬರ್ 23: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತು ಪೂರ್ವಸಿದ್ಧತಾ ಸಭೆಯು ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

ಜನೆವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರ ಅನುಮತಿ ಪಡೆದು ಸಮುದಾಯದ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಗೆ ಕ್ರಮ ವಹಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಮುದಾಯದ ಅಧ್ಯಕ್ಷರು, ಪ್ರಮುಖರು, ಹಿರಿಯರು, ಹಾಜರಿದ್ದರು.

Editor

Leave a comment