Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ‌ಬೆಟಗೇರಿ ಡಿ.27ಕ್ಕೆ ಬೆಟಗೇರಿಯಲ್ಲಿ ವಿದ್ಯುತ್ ವ್ಯತ್ಯಯ.!

ಕರುನಾಡು ಘರ್ಜನೆ ಸುದ್ದಿ ಗದಗ ಡಿ.27ಕ್ಕೆ ಬೆಟಗೇರಿಯಲ್ಲಿ ವಿದ್ಯುತ್ ವ್ಯತ್ಯಯ –  ಗದಗ 110 ಕೆವಿ ಬೆಟಗೇರಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕೆಲಸ ಕೈಗೊಳ್ಳುವುದರಿಂದ ಡಿ. 27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ…

ಕರುನಾಡು ಘರ್ಜನೆ ಸುದ್ದಿ ಗದಗ ಡಿ.27ಕ್ಕೆ ಬೆಟಗೇರಿಯಲ್ಲಿ ವಿದ್ಯುತ್ ವ್ಯತ್ಯಯ –  ಗದಗ 110 ಕೆವಿ ಬೆಟಗೇರಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕೆಲಸ ಕೈಗೊಳ್ಳುವುದರಿಂದ ಡಿ. 27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

110 ಕೆವಿ ಬೆಟಗೇರಿ ಉಪಕೇಂದ್ರದಿಂದ ಪೂರೈಕೆಯಾಗುವ ಎಲ್ಲಾ ನಗರ, ಕೈಗಾರಿಕಾ, ನಿರಂತರಜ್ಯೋತಿ, ಇ.ಐ.ಪಿ, ಸೋಲಾರ ಐ.ಪಿ.ಪಿ ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲಾ 11 ಕೆವಿ ವಿತರಣಾ ಮಾರ್ಗಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಕಾರಣ ಸಾರ್ವಜನಿಕರು ಸದರಿ ಪ್ರಕಟಣೆ ಗಮನಿಸಿ ಕಂಪನಿಯೊಂದಿಗೆ ಸಹಕರಿಸಬೇಕಾಗಿ ಪ್ರಕಟಣೆ ತಿಳಿಸಿದೆ.

Editor

Leave a comment