Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ರಸ್ತೆ ಸಂಪರ್ಕ. ಒಳಚರಂಡಿ ಕನೆಕ್ಷನ್ ಮತ್ತು ಮೂಲಭೂತ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ

ಕರುನಾಡು ಘರ್ಜನೆ ಸುದ್ದಿ ಗದಗ 27: ಹೊಂಬಳನಾಕಾ ಜನತಾ ಕಾಲೋನಿಯ ನಿವಾಸಿಗಳು 40 ವರ್ಷಗಳಿಂದ ಅನ್ಯಾಯಕ್ಕೆ ಒಳಗಾಗಿದ್ದಾರೆ ಈ ಕಾಲೋನಿಯಲ್ಲಿ ರಸ್ತೆ ಸಂಪರ್ಕವಿಲ್ಲ ಒಳಚರಂಡಿ ಕನೆಕ್ಷನ್ ಇಲ್ಲ ಮೂಲಭೂತ ಸೌಕರ್ಯಗಳ ಕೊರತೆ, ಡೆಂಗ್ಯೂ ಮತ್ತು ಮಲೇರಿಯಾ ರೋಗಗಳ ಹರಡುವಿಕೆ, ಕುಡಿಯುವ ನೀರಿನ…

ಕರುನಾಡು ಘರ್ಜನೆ ಸುದ್ದಿ ಗದಗ 27: ಹೊಂಬಳನಾಕಾ ಜನತಾ ಕಾಲೋನಿಯ ನಿವಾಸಿಗಳು 40 ವರ್ಷಗಳಿಂದ ಅನ್ಯಾಯಕ್ಕೆ ಒಳಗಾಗಿದ್ದಾರೆ ಈ ಕಾಲೋನಿಯಲ್ಲಿ ರಸ್ತೆ ಸಂಪರ್ಕವಿಲ್ಲ ಒಳಚರಂಡಿ ಕನೆಕ್ಷನ್ ಇಲ್ಲ ಮೂಲಭೂತ ಸೌಕರ್ಯಗಳ ಕೊರತೆ, ಡೆಂಗ್ಯೂ ಮತ್ತು ಮಲೇರಿಯಾ ರೋಗಗಳ ಹರಡುವಿಕೆ, ಕುಡಿಯುವ ನೀರಿನ ಸಮಸ್ಯೆ ಮಕ್ಕಳಿಗೆ ಆಟ ಆಡಲು ಮೈದಾನದ ಸಮಸ್ಯೆ ಮಹಿಳೆಯರಿಗೆ ವೃದ್ಧರಿಗೆ ವಾಕ್ ಮಾಡಲು ನೇಮ್ಮದಿಯಿಂದ ಕಾಲ ಕಳೆಯಲು ಗಾರ್ಡನ್ ಸಮಸ್ಯೆ ಮತ್ತು ರಾಜಾ ಕಾಲುವೆಯ ಅರ್ಧಮರ್ಧ ಕಾಮಗಾರಿಯಾಗಿ ಸ್ಥಗಿತಗೊಂಡಿದ್ದು ಸೇರಿದಂತೆ ಮುಂತಾದ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೊಂಬಳನಾಕಾ ಜನತಾ ಕಾಲೋನಿ ಅಭಿವೃದ್ಧಿ ಪರ ಸೇವಾ ಸಂಘದ ಅಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ತಮ್ಮ ಕಾಲೋನಿಯ ಸಮಸ್ಯೆ ಕುರಿತು ಅಳಲನ್ನು ತೋಡಿಕೊಂಡು ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದರು
ಅವರು ಹೊಂಬಳನಾಕಾ ಜನತಾ ಕಾಲೋನಿ ಅಭಿವೃದ್ಧಿ ಪರ ಸೇವಾ ಸಂಘದಿಂದ ಕಾಂಗ್ರೆಸ್ ಯುವ ನಾಯಕರ ಕೃಷ್ಣಗೌಡ್ರು ಪಾಟೀಲರಿಗೆ ಮನವಿ ಸಲ್ಲಿಸಿ, ಕಾಲೋನಿಯ ಸಮಸ್ಯೆಗಳನ್ನು ಪರಿಹರಿಸಲು ಕೋರಿ ಮಾತನಾಡಿ ಕಾಲೋನಿಯ ನಿವಾಸಿಗಳು ಸರ್ಕಾರಿ ಅಧಿಕಾರಿಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ ಎಂದು ಕೃಷ್ಣ ಎಚ್ ಹಡಪದ ಅವರು ಗಂಭೀರವಾಗಿ ಆರೋಪಿಸಿದರು
ಈ ಪ್ರದೇಶದಲ್ಲಿ ನಾಲ್ಕೂ ರಸ್ತೆಗಳಿಗೆ ಸಂಪರ್ಕ ಇಲ್ಲದ ಕಾರಣ, ನಮ್ಮ ಮಕ್ಕಳು ಶಾಲೆಗೆ ಹೋಗಲು ಮತ್ತು ನಾವು ಕೆಲಸಕ್ಕೆ ಹೋಗಲು ತುಂಬಾ ಕಷ್ಟವಾಗುತ್ತಿದೆ. ಅಷ್ಟೇ ಅಲ್ಲದೆ ತುರ್ತು ಪರಿಸ್ಥಿತಿಯಲ್ಲಿ ಆಂಬುಲೆನ್ಸ್, ಅಗ್ನಿಶಾಮಕ ಗಾಡಿ ನಗರಸಭೆಯ ಕಸದ ಗಂಟೆಗಾಡಿ ಮುಂತಾದ ವಾಹನಗಳು ಬರಲು ಸಾಧ್ಯವಾಗದೇ ಇರುವುದು ತುಂಬಾ ದುರದೃಷ್ಟಕರ ಇದರಿಂದ ನಮ್ಮ ಪ್ರದೇಶದ ಜನರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯೂ ಸಹ ಇರುವುದು. ಪರಿಹಾರವಾಗಿ ರೈಲ್ವೆ ಹಳಿ ಪಕ್ಕದಲ್ಲಿ ಹಳೆ ಕೋರ್ಟ್ ನಿಂದ ಆರಂಭಗೊಂಡಿರುವ ರಸ್ತೆ ಈಗಾಗಲೇ ಡಿಸಿ.ಮಿಲ್ ಕಂಪೌಂಡಿಗೆ ಬಂದು ತಲುಪಿದೆ ಭಾಗಶಃ ಕಾಂಪೌಂಡ್ ಒಡೆದು ಹೊಂಬಳನಾಕಾ ಜನತಾ ಕಾಲೋನಿಗೆ ಸಂಬಂಧಿಸಿದ ನಾಲ್ಕು ರಸ್ತೆಗಳಿಗೆ ಸಂಪರ್ಕ ಕಲ್ಪಿಸಬೇಕು ಇದರಿಂದ 40ವರ್ಷಗಳ ಸಮಸ್ಯೆ ಬಗೆಹರಿದು ಹಳೆಕೋರ್ಟ್ ವೃತ್ತ. ರೈಲ್ವೆ ನಿಲ್ದಾಣ. ಸೇರಿದಂತೆ ಈ ಭಾಗಕ್ಕೆ ತೆರಳುವ ಎಲ್ಲಾ ವಾಹನಗಳಿಗೆ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ
ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ಕೃಷ್ಣಗೌಡ್ರು ಪಾಟೀಲ ಅವರು ಸಂಘದ ಮನವಿ ಸ್ವೀಕರಿಸಿ, ಮಾತನಾಡಿ ನಗರಸಭೆ ಅಧಿಕಾರಿಗಳೊಂದಿಗೆ ಹೊಂಬಳನಾಕಾ ಜನತಾ ಕಾಲೋನಿಗೆ ಖುದ್ದಾಗಿ ಭೇಟಿ ನೀಡಿ, ಕಾಲೋನಿಯ ಸಮಸ್ಯೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಲು ಮುಂದಾಗುವುದಾಗಿ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಸಂಘದ ಪ್ರಮುಖರುಗಳಾದ ಶರಣಪ್ಪ ಸೂಡಿ. ರಾಘವೇಂದ್ರ ಗಾಮನಗಟ್ಟಿ. ಚಾಂದಸಾಬ ಬದಾಮಿ. ರಾಜು ತಹಶೀಲ್ದಾರ. ಸದ್ದಾಂಹುಸೇನಭಾಷಾ ಲಕ್ಷ್ಮೇಶ್ವರ. ಉಮೇಶ ಬಳಧಡಿ. ರಾಮಣ್ಣ ಹೇಳವರ. ಮಂಜುನಾಥ ಕಕ್ಕೇರಿ. ಹಾಗೂ ಹೋಂಬಳನಾಕಾ ಜನತಾ ಕಾಲೋನಿಯ ಅನೇಕ ನಿವಾಸಿಗಳು ಉಪಸ್ಥಿತರಿದ್ದರು

ಒಳಚರಂಡಿ ಕನೆಕ್ಷನ್ ಇಲ್ಲದ ಕಾರಣ, ತುಂಬಾ ಅನ್ಯಾಯವಾಗಿದೆ. ನಮ್ಮ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದ ಕಾರಣ, ನಮ್ಮ ಜೀವನ ಕಷ್ಟಕರವಾಗಿದೆ ಅಲ್ಲದೆ ನಮ್ಮ ಪ್ರದೇಶದಲ್ಲಿ ಸೊಳ್ಳೆ ಮತ್ತು ಕೊಳಕು ಹೆಚ್ಚಾಗಿದೆ, ಇದರಿಂದ ಚಿಕ್ಕ ಮಕ್ಕಳಿಗೆ ವೃದ್ಧರಿಗೆ ಹಾಗೂ ನಮ್ಮೆಲ್ಲರ ಸಾರ್ವಜನಿಕರಿಗೆ ಆರೋಗ್ಯಕ್ಕೆ ಹಾನಿಯಾಗುತ್ತಿದೆ
ಪರಶುರಾಮ ಅಣ್ಣಿಗೇರಿ
ಕಾರ್ಯಾಧ್ಯಕ್ಷರು
ಹೊಂಬಳನಾಕಾ ಜನತಾ ಕಾಲೋನಿ ಅಭಿವೃದ್ದಿ ಪರ ಸೇವಾ ಸಂಘ

-ಕಾಲೋನಿಯ ಸಮಸ್ಯೆಗಳು:
– ರಸ್ತೆ ಸಂಪರ್ಕ ಕೊರತೆ
– ಒಳಚರಂಡಿ ಕನೆಕ್ಷನ್ ಕೊರತೆ
– ಮೂಲಭೂತ ಸೌಕರ್ಯಗಳ ಕೊರತೆ
– ಡೆಂಗ್ಯೂ ಮತ್ತು ಮಲೇರಿಯಾ ರೋಗಗಳ ಹರಡುವಿಕೆ
– ಕುಡಿಯುವ ನೀರಿನ ಸಮಸ್ಯೆ
– ರಾಜ ಕಾಲುವೆಯ ಅರ್ಧಮರ್ಧ ಕಾಮಗಾರಿಯಾಗಿ ಸ್ಥಗಿತಗೊಂಡಿದ್ದು

Editor

Leave a comment