Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಾಲುವೆಗೆ ಉರುಳಿ ಬಿದ್ದ ಘಟನೆ ನಡೆದಿದೆ..!

ಕರುನಾಡು ಘರ್ಜನೆ ಸುದ್ದಿ ತೆಲಂಗಾಣ: ಖಮ್ಮಂ ಜಿಲ್ಲೆಯ ಪೆನುಬಳ್ಳಿ ಮಂಡಲದ ಗಣೇಶಪಾಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುಮಾರು 100 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಾಲುವೆಗೆ ಉರುಳಿದೆ. ಮದ್ದುಲಗುಡೆಮ್ (ವೆಮ್ಸೂರ್ ಮಂಡಲ) ದ…

ಕರುನಾಡು ಘರ್ಜನೆ ಸುದ್ದಿ ತೆಲಂಗಾಣ: ಖಮ್ಮಂ ಜಿಲ್ಲೆಯ ಪೆನುಬಳ್ಳಿ ಮಂಡಲದ ಗಣೇಶಪಾಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುಮಾರು 100 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಾಲುವೆಗೆ ಉರುಳಿದೆ.

ಮದ್ದುಲಗುಡೆಮ್ (ವೆಮ್ಸೂರ್ ಮಂಡಲ) ದ ವಿವೇಕಾನಂದ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಹೊರಟಿದ್ದ ಶಾಲಾ ಬಸ್ ಶುಕ್ರವಾರ ನಿನ್ನೆ ಸಂಜೆ ಅಪಘಾತಕ್ಕೆ ಒಳಗಾಗಿದೆ. ಸ್ಕೂಲ್‌ ಮುಗಿದ ಬಳಿಕ ಗಣೇಶಪಾಡು, ಎಲ್.ಎಸ್. ಬಂಜಾರ್, ಕೆ.ಎಂ. ಬಂಜಾರ್, ಮರ್ಲಕುಂಟ ಮತ್ತು ಮುತ್ತುಗುಡೆಮ್ ನಿಂದ ವಿದ್ಯಾರ್ಥಿಗಳು ಬಸ್ಸಿನ ಮೂಲಕ ಮನೆಗಳಿಗೆ ತೆರಳುತ್ತಿದ್ದರು. ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಗಣೇಶಪಡು ಗ್ರಾಮದ ಹೊರವಲಯಕ್ಕೆ ಬಸ್ಸು ಬರುವಾಗ ಕಾಲುವೆಗೆ ಉರುಳಿದೆ.

ಚಾಲಕ ವೇಗವಾಗಿ ಚಾಲನೆ ಮಾಡುತ್ತಿದ್ದ. ಅಪಘಾತದಲ್ಲಿ ಸುಮಾರು 40 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕ ಅತಿ ವೇಗವಾಗಿ ಬಸ್ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಬಸ್ಸು ಕಾಲುವೆಗೆ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಮತ್ತು ವಿದ್ಯಾರ್ಥಿಗಳ ಪೋಷಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಪೆನುಬಳ್ಳಿ ಮತ್ತು ತಿರುವೂರ್ (ಎನ್‌ಟಿಆರ್ ಜಿಲ್ಲೆ, ಆಂಧ್ರಪ್ರದೇಶ) ದಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ

Editor

Leave a comment