Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ದಾವಣಗೇರಯಲ್ಲಿ ಸವಿತಾ ಸಮಾಜದ ವಧು-ವರರ ಸಮಾವೇಶ-2026:ಗದಗ ಜಿಲ್ಲೆಯವರಿಗೆ ಜಿಲ್ಲಾಧ್ಯಕ್ಷ ಕೃಷ್ಣ ಹಡಪದ ಕರೆ

ಕರುನಾಡು ಘರ್ಜನೆ ಸುದ್ದಿ ಗದಗ 08: ದಾವಣಗೆರೆ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಸಂಘದ ಅಧ್ಯಕ್ಷರಾದ ಪ್ರೊಫೆಸರ್ ವೆಂಕಟಾಚಲಪತಿ ಅವರ ನಿಯೋಗದ ಮುಂದಾಳತ್ವದಲ್ಲಿ ಸವಿತಾ ಸ್ವಯಂವರ ಮತ್ತು ಅಂತರರಾಜ್ಯ ಮಟ್ಟದ ಸವಿತಾ ಸಮಾಜದ ವಧು-ವರರ ಸಮಾವೇಶ-2026 ಕಾರ್ಯಕ್ರಮವು 25-01-2026 ಭಾನುವಾರ ಸಮಯ: ಬೆಳಿಗ್ಗೆ…

ಕರುನಾಡು ಘರ್ಜನೆ ಸುದ್ದಿ ಗದಗ 08: ದಾವಣಗೆರೆ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಸಂಘದ ಅಧ್ಯಕ್ಷರಾದ ಪ್ರೊಫೆಸರ್ ವೆಂಕಟಾಚಲಪತಿ ಅವರ ನಿಯೋಗದ ಮುಂದಾಳತ್ವದಲ್ಲಿ ಸವಿತಾ ಸ್ವಯಂವರ ಮತ್ತು ಅಂತರರಾಜ್ಯ ಮಟ್ಟದ ಸವಿತಾ ಸಮಾಜದ ವಧು-ವರರ ಸಮಾವೇಶ-2026 ಕಾರ್ಯಕ್ರಮವು 25-01-2026 ಭಾನುವಾರ ಸಮಯ: ಬೆಳಿಗ್ಗೆ 10.00 ಗಂಟೆಗೆ ಸ್ಥಳ: ಚನ್ನಗಿರಿ ವಿರುಪಾಕ್ಷಪ್ಪನನರ ಕಲ್ಯಾಣ ಮಂಟಪ, ಗಡಿಯಾರ ಕಂಬದ ಹತ್ತಿರ, ದಾವಣಗೆರೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗ ಜಿಲ್ಲೆಯ ಸವಿತಾ ಸಮಾಜದ ಆಸಕ್ತ ವಧು-ವರರಿಗೆ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರರದ ಕೃಷ್ಣಾ ಎಚ್ ಹಡಪದ ಅವರು ಕರೆ ನೀಡಿದ್ದಾರೆ.
ಅವರು ಪತ್ರಿಕಾ ಹೇಳಿಕೆಯಲ್ಲಿ, ಮಾತನಾಡಿ “ಜೀವನದಲ್ಲಿ ಒಮ್ಮೆ ಬರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ನಿಮ್ಮ ಜೀವನ ಸಂಗಾತಿಯನ್ನು ಹುಡುಕಲು, ನಿಮ್ಮ ಭವಿಷ್ಯವನ್ನು ರೂಪಿಸಲು, ಮತ್ತು ನಿಮ್ಮ ಕುಟುಂಬದ ಕನಸುಗಳನ್ನು ನನಸಾಗಿಸಲು ಈ ಸಮಾವೇಶ ಒಂದು ಉತ್ತಮ ಅವಕಾಶವಾಗಿದೆ
ಸಮಾಜದ ಯುವಕ-ಯುವತಿಯರು ಈ ಅವಕಾಶವನ್ನು ಬಳಸಿಕೊಂಡು, ತಮ್ಮ ಜೀವನವನ್ನು ಸುಂದರಗೊಳಿಸಿಕೊಳ್ಳಬೇಕು ಎಂದ ಅವರು ನಾವು ಗದಗ ಜಿಲ್ಲೆಯ ಎಲ್ಲಾ ಆಸಕ್ತ ವಧು-ವರರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸುತ್ತೇವೆ” ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

*ಈ ಸಮಾವೇಶದಲ್ಲಿ ಭಾಗವಹಿಸುವ ಮೂಲಕ, ನೀವು:*
1) ನಿಮ್ಮ ಜೀವನ ಸಂಗಾತಿಯನ್ನು ಹುಡುಕಬಹುದು
2) ನಿಮ್ಮ ಕುಟುಂಬದ ಕನಸುಗಳನ್ನು ನನಸಾಗಿಸಬಹುದು
3) ನಿಮ್ಮ ಭವಿಷ್ಯವನ್ನು ರೂಪಿಸಬಹುದು
4) ನಮ್ಮ ಸವಿತಾ ಸಮಾಜದೊಂದಿಗೆ ಉತ್ತಮ ಸಂಪರ್ಕ ಸಾಧಿಸಬಹುದು

ನೋಂದಾಯಿಸಲು:
QR ಕೋಡ್ ಅಥವಾ ಲಿಂಕ್: (link unavailable) ಫೋನ್: 9901196772, 8970322193

ಗದಗ ಜಿಲ್ಲೆಯ ಎಲ್ಲಾ ಸವಿತಾ ಸಮಾಜದ ಆಸಕ್ತ ವಧು-ವರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ದಾವಣಗೆರೆ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಮತ್ತು ಸಂಘದ ಅಧ್ಯಕ್ಷರಾದ ಪ್ರೊಫೆಸರ್ ವೆಂಕಟಾಚಲಪತಿ ಅವರ ನಿಯೋಗವು ಕೋರಿರುತ್ತಾರೆ.

ಕೃಷ್ಣ ಎಚ್ ಹಡಪದ
ಜಿಲ್ಲಾಧ್ಯಕ್ಷರು, ಗದಗ ಜಿಲ್ಲಾ ಸವಿತಾ ಸಮಾಜ
9845650612

Editor

Leave a comment