Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ I ಗದಗ ಧೂಮಪಾನ ಅಡ್ಡಾಗಳ ಮೇಲೆ ಕೋಟ್ಪಾ ದಾಳಿ.

ಕರುನಾಡು ಘರ್ಜುನೆ ಸುದ್ದಿ ಗದಗ ದಿನಾಂಕ ೦8.೦1.26 ರಂದು ಡಾ.ಪ್ರೀತ್ ಖೊನಾ ತಾಲೂಕಾ ಆರೋಗ್ಯಾಧೀಕಾರಿಗಳು ಗದಗ ಇವರ ನೇತೃತ್ವದಲ್ಲಿ ತಾಲೂಕಾ ತನಿಖಾ ದಳ ಹಾಗೂ ಜಿಲ್ಲಾ ತಂಬಾಕು ಕೋಶ ಗದಗ ವತಿಯಿಂದ ನಗರದ ಮುಳಗುಂದ ರಸ್ತೆಯಲ್ಲಿ ಕೋಟ್ಪಾ ದಾಳಿ ಹಮ್ಮಿಕೊಂಡು ತಂಬಾಕು…

ಕರುನಾಡು ಘರ್ಜುನೆ ಸುದ್ದಿ ಗದಗ ದಿನಾಂಕ ೦8.೦1.26 ರಂದು ಡಾ.ಪ್ರೀತ್ ಖೊನಾ ತಾಲೂಕಾ ಆರೋಗ್ಯಾಧೀಕಾರಿಗಳು ಗದಗ ಇವರ ನೇತೃತ್ವದಲ್ಲಿ ತಾಲೂಕಾ ತನಿಖಾ ದಳ ಹಾಗೂ ಜಿಲ್ಲಾ ತಂಬಾಕು ಕೋಶ ಗದಗ ವತಿಯಿಂದ ನಗರದ ಮುಳಗುಂದ ರಸ್ತೆಯಲ್ಲಿ ಕೋಟ್ಪಾ ದಾಳಿ ಹಮ್ಮಿಕೊಂಡು ತಂಬಾಕು ನಿಯಂತ್ರಣ ಕೋಟ್ಪಾ ಕಾಯ್ದೆ ೨೦೦೩ ಉಲ್ಲಂಘನೆ ಕುರಿತು.

ಮಾರಾಟಗಾರರಿಗೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ , ದಾಖಲಿಸಿ, ರೂ. ೪೦೦೦ ದಂಡ ವಿಧಿಸಿ ಶಾಲೆಗಳ ೧೦೦ ಅಡಿ ಒಳಗಡೆ ತಂಬಾಕು ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಿಸಿ ಕ್ರಮ ಕೈಗೊಳ್ಳಲಾಯಿತು,

ಕೋಟ್ಪಾ ಕಾಯ್ದೆ ಸೆಕ್ಷನ್ ೬ಬಿ ಪ್ರಕಾರ ಶಾಲಾ ಕಾಳೇಜುಗಳ ಸುತ್ತ ೧೦೦ ಗಜದ ವರೇಗೆ ತಂಬಾಕು ಉತ್ಪನ್ನಗಳ ನಿಷೇಧಿಸಲಾಗಿದ್ದರು ಸಹ ಕೆಲವು ಸ್ಥಳಗಳಲ್ಲಿ ಮಾರಾಟ ಮಾಡುತ್ತಿರುವದು ಕಂಡುಬಂದಿದ್ದು ಅಂತಹ ಅಂಗಡಿಗಳ ವಿರುದ್ಧ ದಂಡ ವಿಧಿಸಿ ಅಂಗಡಿಗಳನ್ನು ಮುಚ್ಚಿಸಿ ಕ್ರಮ ವಹಿಸಲಾಯಿತು.

ಪಾನ್ ಬೀಡಾ ಅಂಗಡಿ ,ಹೋಟೆಲ್‌ಗಳÀಲ್ಲಿ ಅನಧಿಕೃತ ಧೂಮಪಾನ ಅಡ್ಡಾಗಳು ಮಾಡಿಕೊಂಡು ಸಾರ್ವಜನಿಕರ ಜೀವದ ಜೋತೆ ಚೆಲ್ಲಾಟವಾಡುತ್ತಿದ್ದು ,ಈ ರೀತಿಯ ಸಾರ್ವಜನಿಕ ಸ್ಥಳಗಳಲ್ಲಿ ಧೂವiಪಾನ ಮಾಡುವದರಿಂದ ಅವರು ಸೇವಿಸಿ ಬಿಟ್ಟ ಹೊಗೆಯಿಂದ ಅಮಾಯಕರು ಆ ಹೊಗೆ ಸೇವನೆಯಿಂದ ಪರೋಕ್ಷ ಧೂಮಪಾನಿಗಳಾಗಿ ತಂಬಾಕು ಸೇವೆನೆಯಿಂದಾಗು ಅಪಾಯಕಾರಿ ಕ್ಯಾನ್ಸರ್,ಹೃದಯ ಸಂಬAಧಿ ಕಾಯಿಲೆ, ಪಾರ್ಶ್ವವಾಯ, ಇತರ ಮಾರಣಾಂತಿಕ ಕಾಯಿಲೆಗಳಿಗೆ ಬಲಿಯಾಗುತ್ತಾರೆ, ಸೆಕ್ಷನ್ ೪. ಕಾಯ್ದೆ ಉಲ್ಲಂಘನೆಯಾದಲ್ಲಿ ದಂಡದ ಮೊತ್ತ ರೂ.೧೦೦೦/- ವಾಗಿದ್ದು ಧೂಮಪಾನದ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವದನ್ನು ನಷೇಧಿಸಲಾಗಿದೆ.

ಹಾಗೂ ಸೆಕ್ಷನ್ ೬ಎ ಪ್ರಕಾರ ೨೧ ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನನಿಷೇಧಿಸಲಾಗಿದ್ದು ಈ ಸೆಕ್ಷನ್ ರೂ.೧೦೦೦/-ವರೆಗೆ ದಂಡ ಹೆಚ್ಚಿಸಲಾಗಿದೆ.

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಧಿಕೃತ ಸೆಕ್ಷನ್ ೪ ಹಾಗೂ ಸೆಕ್ಷನ್ ೬ಎ ನಾಮಫಲಕ ಕಡ್ಡಾಯವಾಗಿ ಸ್ಥಳದ ಮಾಲಿಕರು ಬಿತ್ತರಿಸಬೇಕು,ಕಾರಣ ಶಾಲಾ ಕಾಲೇಜುಗಳ ಸುತ್ತಲಿನ ತಂಬಾಕು ಮಾರಾಟಗಾರರು ಮಾರಾಟ ನಿಲ್ಲಿಸದಿದ್ದಲ್ಲಿ ಮುಂದಿನ ದಿನ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವದು.

ದಾಳಿಯಲ್ಲಿ ಡಾ.ಪ್ರೀತ್ ಖೊನಾ ತಾಲೂಕಾ ಆರೋಗ್ಯಾಧೀಕಾರಿಗಳು ಗದಗ ,ಶ್ರೀ ಗೋಪಾಲ ಸುರಪುರ ಜಿಲ್ಲಾ ಸಲಹೆಗಾರರು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಗದಗ ಶ್ರೀ ರಾಜೇಂದ್ರ ಗಡಾದ ತಾಲುಕಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಪೊಲೀಸ್ ಇಲಾಖೆಯಿಂದ ಶ್ರೀ ಪ್ರವೀಣ ವೈ. ಶ್ರೀ. ಸಿ.ಆರ್.ಹಾದಿಮನಿ ,ಶ್ರೀ ಎಸ್,ಎಂ,ಬೆಳ್ಳಮ್ಮನವರ ಆರೋಗ್ಯ ಶಿಕ್ಷಣ ಅಧಿಕಾರಿಗಳು, ನಗರಸಭೆ ಗದಗ ಬೆಟಗೇರಿ, ಶ್ರೀಮತಿ ಬಸಮ್ಮ ಚಿತ್ತರಗಿ ಸಾಮಾಜಿಕ ಕಾರ್ಯಕರ್ತೆ.ಶ್ರೀ ರಮೇಶ ಚಕ್ಕಡಿ ಹಾಗೂ ಶ್ರೀ ಫಕೀರೇಶ ಖಾನಾಪೂರ ಉಪಸ್ಥಿತರಿದ್ದರು.

Editor

Leave a comment