Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಮನೆ ಕಟ್ಟಲು ಬುನಾದಿ ತೆಗೆಯುವ ವೇಳೆ ಸಿಕ್ಕಿತು ನಿಧಿ..? ನೋಡೋಣ ಬನ್ನಿ

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಮನೆ ಕಟ್ಟಲು ಬುನಾದಿ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಅರ್ಧ ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ…

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಮನೆ ಕಟ್ಟಲು ಬುನಾದಿ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಅರ್ಧ ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ.

ಸ್ಥಳಕ್ಕೆ ದವಡಹಿಸಿ ಬಂದ ಎಡಿಸಿ ದುರ್ಗೇಶ್, ಎಸ್​ಪಿ ರೋಹನ್ ಜಗದೀಶ್, ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ನೀಡಿದ್ದಾರೆ. ಲಕ್ಕುಂಡಿ ಪ್ರಾಧಿಕಾರದ ಸದಸ್ಯರು, ಪುರತತ್ವ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗುತ್ತದೆ. ಪತ್ತೆಯಾದ ಚಿನ್ನಾಭರಣ ಯಾರ ಕಾಲದ್ದು ಎಂಬ ತನಿಖೆ ಕೂಡ ಚುರುಕು ಕೈಗೊಂಡಿದೆ ನಡೆಯುತ್ತಿದೆ.

Editor

Leave a comment