Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಸವಿತಾ ಮಹರ್ಷಿ ಜಯಂತಿ ಆಚರಣೆ ದಿ:12 ರಂದು ಪೂರ್ವಭಾವಿ ಸಭೆ

ಕರುನಾಡು ಘರ್ಜನೆ ಸುದ್ದಿ ಗದಗ 11: ಸರ್ಕಾರದ ಆದೇಶದನ್ವಯ ಪ್ರತಿ ವರ್ಷದಂತೆ ಈ ವರ್ಷವು ದಿ:25.01.2026 ರಂದು ಆಚರಿಸಲಾಗುವ ಸವಿತಾ ಮಹರ್ಷಿ ಜಯಂತಿ ನಿಮಿತ್ಯ ದಿ:12.01.2026 ರಂದು ಸೋಮವಾರ ಬೆಳಿಗ್ಗೆ :11:00. ಗಂಟೆಗೆ ಮಾನ್ಯ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ…

ಕರುನಾಡು ಘರ್ಜನೆ ಸುದ್ದಿ ಗದಗ 11: ಸರ್ಕಾರದ ಆದೇಶದನ್ವಯ ಪ್ರತಿ ವರ್ಷದಂತೆ ಈ ವರ್ಷವು ದಿ:25.01.2026 ರಂದು ಆಚರಿಸಲಾಗುವ ಸವಿತಾ ಮಹರ್ಷಿ ಜಯಂತಿ ನಿಮಿತ್ಯ ದಿ:12.01.2026 ರಂದು ಸೋಮವಾರ ಬೆಳಿಗ್ಗೆ :11:00. ಗಂಟೆಗೆ ಮಾನ್ಯ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹೇಳಿದ್ದಾರೆ.

ಅವರು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ಈ ಒಂದು ಮಹತ್ವದ ಸಭೆಗೆ ಗದಗ ಬೆಟಗೇರಿ ಸವಿತಾ ಸಮಾಜದ ಮತ್ತು ಮರಾಠ ಕ್ಷೌರಿಕ ಸಮಾಜ ಸೇರಿದಂತೆ ಗದಗ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಸಮಾಜದ ಗುರು ಹಿರಿಯರು ಬಂಧು-ಬಾಂಧವರು ಆಗಮಿಸಿ ತಮ್ಮ ಸಲಹೆ/ಅಭಿಪ್ರಾಯ ನೀಡಬೇಕೆಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹಾಗೂ ರಾಜ್ಯ ನಾಯಕರಾದ ಹನುಮಂತಪ್ಪ ರಾಂಪುರ ಮತ್ತು 5 ಪಟೋಟಿ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ಪ್ರಕಟಣೆ ಮೂಲಕ ಮೂಲಕ ಕೋರಿದ್ದಾರೆ.

ಕೃಷ್ಣಾ ಎಚ್ ಹಡಪದ
9845650612

Editor

Leave a comment