Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬಳ್ಳಾರಿ | ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್‌ ಪಲ್ಟಿ , ಮುಗಿಬಿದ್ದ ಜನ

ಕರುನಾಡು ಘರ್ಜನೆ ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಸಮೀಪ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್‌ ಒಂದು ಅಪಘಾತಕ್ಕೀಡಾಗಿ ಪಲ್ಟಿಯಾಗಿದ್ದು, ಪರಿಣಾಮ ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದ್ದು, ಕೆಲಕಾಲ…

ಕರುನಾಡು ಘರ್ಜನೆ ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಸಮೀಪ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್‌ ಒಂದು ಅಪಘಾತಕ್ಕೀಡಾಗಿ ಪಲ್ಟಿಯಾಗಿದ್ದು, ಪರಿಣಾಮ ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದ್ದು, ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಬಕೆಟ್‌, ಕ್ಯಾನ್‌ಗಳು ಮತ್ತು ವಿವಿಧ ಪಾತ್ರೆಗಳನ್ನು ಹಿಡಿದುಕೊಂಡು ಸ್ಥಳಕ್ಕೆ ಧಾವಿಸಿದ್ದು, ರಸ್ತೆಯ ಮೇಲೆ ಹರಿದಾಡುತ್ತಿದ್ದ ಪಾಮ್ ಆಯಿಲ್‌ ಅನ್ನು ಸಂಗ್ರಹಿಸುವಲ್ಲಿ ತೊಡಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಪಘಾತ ಸ್ಥಳ ಜನಸಂದಣಿಯಿಂದ ತುಂಬಿ ಬಿಟ್ಟಿತು.

Editor

Leave a comment