Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಮಹಾರಾಷ್ಟ್ರ ಮೂಲದ ಹಿಂದೂ ಮುಖಂಡೆ ಸೇರಿದಂತೆ ಏಳು ಜನರ ವಿರುದ್ಧ FIR ದಾಖಲು..!

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ಮಚ್ಚೆ ಗ್ರಾಮದಲ್ಲಿ ನಡೆದ ಮೆರವಣಿಗೆ ವೇಳೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಹಾರಾಷ್ಟ್ರ ಮೂಲದ ಹಿಂದೂ ಮುಖಂಡೆ ಸೇರಿದಂತೆ ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜನವರಿ 18ರಂದು ಅಖಂಡ ಹಿಂದೂ ಸಮ್ಮೇಳನದ…

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ಮಚ್ಚೆ ಗ್ರಾಮದಲ್ಲಿ ನಡೆದ ಮೆರವಣಿಗೆ ವೇಳೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಹಾರಾಷ್ಟ್ರ ಮೂಲದ ಹಿಂದೂ ಮುಖಂಡೆ ಸೇರಿದಂತೆ ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜನವರಿ 18ರಂದು ಅಖಂಡ ಹಿಂದೂ ಸಮ್ಮೇಳನದ ಭಾಗವಾಗಿ ಮೆರವಣಿಗೆ ನಡೆಸಲಾಗಿತ್ತು.

ದೂರಿನ ಪ್ರಕಾರ, ಸಮಾವೇಶಕ್ಕೂ ಮೊದಲು ಮೆರವಣಿಗೆ ನಡೆಸಲಾಯಿತು. ಅನ್ಸಾರಿ ದರ್ಗಾ ಬಳಿ ಮೆರವಣಿಗೆ ತಲುಪಿದಾಗ, ವಾಹನದ ಮೇಲೆ ನಿಂತಿದ್ದ ಹಿಂದೂ ಮುಖಂಡೆ ವಾಹನವನ್ನು ನಿಲ್ಲಿಸಲು ಹೇಳಿ ಇತರ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲದೆ ಹಿಂದೂ ಮುಖಂಡೆ ಸಮಾವೇಶದ ವೇಳೆ ಪ್ರಚೋದನಕಾರಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ, ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಮಾವೇಶದ ಆಯೋಜಕರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಲಾಗಿದೆ.

Editor

Leave a comment