Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ I ಬೆಟಗೇರಿ ಕುರಹಟ್ಟಿ ಪೇಟೆ ಶಿರಹಟ್ಟಿ ಓಣಿಯ ಸಾರ್ವಜನಿಕರ ಗಮನಕ್ಕೆ.!

ಕರುನಾಡು ಘರ್ಜುನೆ ಸುದ್ದಿ ಗದಗ: ಮಾನ್ಯರೇ  : ಮೇರಾ ವತನ್ ಫೌಂಡೇಶನ್ (ರಿ)                            ಬೆಟಗೇರಿ ವತಿಯಿಂದ. ಸಾರ್ವಜನಿಕರಿಗೆ ತಿಳಿಪಡಿಸುವುದೇನೆಂದರೆ ಗಣರಾಜ್ಯೋತ್ಸವದ ಅಂಗವಾಗಿ ವಿಷಯ ವ್ಯಕ್ತಪಡಿಸುವುದೇನೆಂದರೆ.…

ಕರುನಾಡು ಘರ್ಜುನೆ ಸುದ್ದಿ ಗದಗ:
ಮಾನ್ಯರೇ  :
ಮೇರಾ ವತನ್ ಫೌಂಡೇಶನ್ (ರಿ)                            ಬೆಟಗೇರಿ ವತಿಯಿಂದ.

ಸಾರ್ವಜನಿಕರಿಗೆ ತಿಳಿಪಡಿಸುವುದೇನೆಂದರೆ ಗಣರಾಜ್ಯೋತ್ಸವದ ಅಂಗವಾಗಿ ವಿಷಯ ವ್ಯಕ್ತಪಡಿಸುವುದೇನೆಂದರೆ.

ಮೇರಾ ವತನ್ ಫೌಂಡೇಶನ್ ಟ್ರಸ್ಟಿನ ಆಫೀಸ್ ಬೆಳಿಗ್ಗೆ 7:30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರುವುದು ಎಲ್ಲಾ ಸದಸ್ಯರು ನಿಗದಿತ ಸಮಯದಲ್ಲಿ ತಪ್ಪದೇ ಹಾಜರರೀಬೇಕು ಹಾಗೂ ಮೆರವತನ್ ಫೌಂಡೇಶನ್ ಆಫೀಸ್ ಎದುರುಗಡೆ ಕಾಮಗಾರಿ ನಡೆದಿರುವುದರಿಂದ ಜನೆವರಿ 26-01-2026 ನೇ ದಿವಸ ಗಣರಾಜ್ಯೋತ್ಸವ ಆಚರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ವೇದಿಕೆ (ಸ್ಟೆಜ) ಕಾರ್ಯಕ್ರಮ ಇರುವುದಿಲ್ಲಾ.

ಏಕೆಂದರೆ ಮೇರ ವತನ್ ಫೌಂಡೇಶನ್ ಆಫೀಸ್ ಕಟಡ ಕಾಮಗಾರಿ ನಡೆದಿರುವುದರಿಂದ ವೇದಿಕೆ ಕಾರ್ಯಕ್ರಮ ಮಾಡುವುದು ಅಡೆತಡೆ ಇರುವುದರಿಂದ ಸ್ಥಗಿತ ಗೊಂಡಿರುತ್ತದೆ.

ಆದ ಕಾರಣ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿ.

ಮೇರಾ ವತನ ಫೌಂಡೇಶನ್ ಟ್ರಸ್ಟಿನ ಸಂಸ್ಥಾಪಕ  ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಮೇರಾ ವತನ್ ಫೌಂಡೇಶನಿನ ಸರ್ವ ಸದಸ್ಯರು ಒಪ್ಪಿಗೆ ಮೇರೆಗೆ ಟರಾವ್ ಮಾಡಲಾಗಿರುತ್ತದೆ.

Editor

Leave a comment