Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಅವರಿಗೆ ರಾಜ್ಯ ಮಟ್ಟದ ಗೌರವ.

ಅತ್ಯುತ್ತಮ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದಕ್ಕಾಗಿ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕಾರ. ಕರುನಾಡು ಘರ್ಜುನೆ ಸುದ್ದಿ ಗದಗ ಜನೆವರಿ 25:16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಕಾರ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಡಾ. ದುರಗೇಶ್ ಕೆ.ಆರ್ ಅವರು…

ಅತ್ಯುತ್ತಮ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದಕ್ಕಾಗಿ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕಾರ.

ಕರುನಾಡು ಘರ್ಜುನೆ ಸುದ್ದಿ ಗದಗ ಜನೆವರಿ 25:16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಕಾರ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಡಾ. ದುರಗೇಶ್ ಕೆ.ಆರ್ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಳಗಾವಿ ವಿಭಾಗ ಮಟ್ಟದಲ್ಲಿ ಅತ್ಯುತ್ತಮ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಇವರನ್ನು ಆಯ್ಕೆ ಮಾಡಲಾಗಿದ್ದು, ರವಿವಾರ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಸಭಾಂಗಣದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲರಾದ ತಾವರಚಂದ್ ಗೆಹ್ಲೊಟ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಡಾ. ದುರಗೇಶ್ ಕೆ.ಆರ್ ಅವರು ತಮ್ಮ ಸೇವಾವಧಿಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ, ಶಿಸ್ತಿನಿಂದ ಹಾಗೂ ಯಶಸ್ವಿಯಾಗಿ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮತದಾರರ ಜಾಗೃತಿ, ಶಾಂತಿಯುತ ಚುನಾವಣೆ ಹಾಗೂ ಸುಸೂತ್ರ ನಿರ್ವಹಣೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಚುನಾವಣಾ ಆಯೋಗವು ಈ ಗೌರವ ನೀಡಿದೆ.

ಗದಗ ಜಿಲ್ಲೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿರುವುದು ಜಿಲ್ಲೆಯ ಆಡಳಿತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.

Editor

Leave a comment