Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಶ್ರೀ ಎಚ್.ಕೆ. ಪಾಟೀಲ್ ಸೇವಾ ತಂಡದ ವತಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮೂರು ಶುದ್ಧ ನೀರಿನ ಘಟಕಗಳನ್ನು ಮರು ನವೀಕರಣಸಲಾಯತ್ತು.

ಕರುನಾಡು ಘರ್ಜನೆ ಸುದ್ದಿ ಗದಗ : ದಿನಾಂಕ 29/01/2026 ರಂದು ಶ್ರೀ ಎಚ್.ಕೆ. ಪಾಟೀಲ್ ಸೇವಾ ತಂಡದ ವತಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮೂರು ಶುದ್ಧ ನೀರಿನ ಘಟಕಗಳನ್ನು ಮರು ನವೀಕರಣಲಾಯತ್ತು. ಮರು ನವೀಕರಣ ಶುದ್ಧ ನೀರಿನ ಘಟಕಗಳು:1.ಗಂಗಿಮಡಿ ಶುದ್ಧ ನೀರಿನ ಘಟಕ2.ಜೋಡ…

ಕರುನಾಡು ಘರ್ಜನೆ ಸುದ್ದಿ ಗದಗ : ದಿನಾಂಕ 29/01/2026 ರಂದು ಶ್ರೀ ಎಚ್.ಕೆ. ಪಾಟೀಲ್ ಸೇವಾ ತಂಡದ ವತಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮೂರು ಶುದ್ಧ ನೀರಿನ ಘಟಕಗಳನ್ನು ಮರು ನವೀಕರಣಲಾಯತ್ತು.

ಮರು ನವೀಕರಣ ಶುದ್ಧ ನೀರಿನ ಘಟಕಗಳು:1.ಗಂಗಿಮಡಿ ಶುದ್ಧ ನೀರಿನ ಘಟಕ2.ಜೋಡ ಮಾರುತಿ ಶುದ್ಧ ನೀರಿನ ಘಟಕ3.ಕಮತರ ಪ್ಲಾಟ್ ಶುದ್ಧ ನೀರಿನ ಘಟಕ

ಈ ಶುದ್ಧ ನೀರಿನ ಘಟಕಗಳ ಮೂಲಕ ಸಾರ್ವಜನಿಕರಿಗೆ ಕೇವಲ 2 ರೂಪಾಯಿಗೆ 20 ಲೀಟರ್ ಶುದ್ಧ ಕುಡಿಯುವ ನೀರು ಲಭ್ಯವಾಗುತ್ತಿದ್ದು, ಇದು ಜನಸಾಮಾನ್ಯರಿಗೆ ಅತ್ಯಂತ ಅನುಕೂಲಕರವಾಗಿರುತ್ತದೆ.

ಶ್ರೀ ಎಚ್.ಕೆ. ಪಾಟೀಲ್ ಸೇವಾ ತಂಡವು ಸದಾ ಜನಸೇವೆ, ಸಮಾಜಮುಖಿ ಕಾರ್ಯಗಳು ಹಾಗೂ ಸಾರ್ವಜನಿಕರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಾ ಬಂದಿದೆ. ಇಂತಹ ಜನಪರ ಕಾರ್ಯಗಳು ಮುಂದುವರಿಯಲಿ ಎಂಬುದು ಎಲ್ಲರ ಆಶಯ.

ಕ್ಯಾಪ್ಟನ್ ಶಿವಪ್ಪ ತಿಪ್ಪಣ್ಣ ಬಳ್ಳಾರಿ ಪಾಲ್ಗೊಂಡಿದ್ದರು

Editor

Leave a comment