Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Celebrity

ಗದಗ | ನರಸಾಪೂರ ಗ್ರಾಮದ ವೀರೇಶ್ವರ ಮಹಾ ಶಿವಶರಣರ ಮಹಾಮಠದ ರಥೋತ್ಸವ 22ರಂದು

ಕರುನಾಡು ಘರ್ಜನೆ ಸುದ್ದಿ ಗದಗ: ತಾಲೂಕಿನ ನರಸಾಪೂರ ಗ್ರಾಮದ ನಾಲತ್ತವಾಡ ಶ್ರೀ ವೀರೇಶ್ವರ ಮಹಾ ಶಿವಶರಣರ ಮಹಾಮಠದಲ್ಲಿ ಫೆ. 21ರಂದು ಬೆಳಿಗ್ಗೆ 8ಕ್ಕೆ ಶ್ರೀ ವೀರೇಶ್ವರ ಮಹಾ ಶಿವಶರಣರ ಮತ್ತು ಶ್ರೀ ಚಂದ್ರಶೇಖರ ಮಹಾ ಶಿವಶರಣರ ಮೂರ್ತಿಗಳಿಗೆ ಮಹಾರುದ್ರಾಭೀಷೇಕ ನೆರವೇರಲಿದೆ ಎಂದು…
oplus_131072

ಕರುನಾಡು ಘರ್ಜನೆ ಸುದ್ದಿ ಗದಗ: ತಾಲೂಕಿನ ನರಸಾಪೂರ ಗ್ರಾಮದ ನಾಲತ್ತವಾಡ ಶ್ರೀ ವೀರೇಶ್ವರ ಮಹಾ ಶಿವಶರಣರ ಮಹಾಮಠದಲ್ಲಿ ಫೆ. 21ರಂದು ಬೆಳಿಗ್ಗೆ 8ಕ್ಕೆ ಶ್ರೀ ವೀರೇಶ್ವರ ಮಹಾ ಶಿವಶರಣರ ಮತ್ತು ಶ್ರೀ ಚಂದ್ರಶೇಖರ ಮಹಾ ಶಿವಶರಣರ ಮೂರ್ತಿಗಳಿಗೆ ಮಹಾರುದ್ರಾಭೀಷೇಕ ನೆರವೇರಲಿದೆ ಎಂದು ಶ್ರೀಮಠದ ಶಿವಕುಮಾರ ಶರಣರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 10ಕ್ಕೆ ಶ್ರೀ ಚಂದ್ರಶೇಖರ ಮಹಾ ಶಿವಶರಣರ ಪುಣ್ಯಸ್ಮರಣೋತ್ಸವ ಮತ್ತು ಸಂಜೆ 5ಕ್ಕೆ ಬೆಟಗೇರಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಶ್ರೀ ವೀರೇಶ್ವರ ಶರಣರ ಭಾವಚಿತ್ರದೊಂದಿಗೆ ಗುಗ್ಗಳ ಕಾರ್ಯಕ್ರಮ ಜರುಗಲಿದೆ.ಫೆ. 22ರಂದು ಅಡ್ನೂರು ದಾಸೋಹ ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಶಿವಕುಮಾರ ಶರಣರ ಸಮ್ಮುಖದಲ್ಲಿ ಷಟಸ್ಥಲ ಧ್ವಜಾರೋಹಣ ನಂತರ ಧರ್ಮಸಭೆ ನೆರವೇರಲಿದೆ. ವೀರೇಶ್ವರ ಪುಣ್ಯಾಶ್ರಮದ ಡಾ। ಕುಬೇಂದ್ರಶಾಸ್ತ್ರಿ ಎಸ್. ಹಕ್ಕಂಡಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ.

ಮಧ್ಯಾಹ್ನ 2ಕ್ಕೆ ಮಹಾಪ್ರಸಾದ, ಸಂಜೆ 5ಕ್ಕೆ ಶ್ರೀ ವೀರೇಶ್ವರ ಮಹಾ ಶಿವಶರಣರ ರಥೋತ್ಸವ ನೆರವೇರುವುದು. 23ರಂದು ಬೆಳಗ್ಗೆ 10ಕ್ಕೆ ಕಡುಬಿನ ಕಾಳಗ ಜರುಗಲಿದೆ ಎಂದು ತಿಳಿಸಿದರು.

Editor

Leave a comment