Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Celebrity

ಗದಗ | ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ರಾಹುಲ್ ಆಯ್ಕೆ

ಕರುನಾಡು ಘರ್ಜನೆ ಸುದ್ದಿ ಗದಗ ಫೆ.11– ನಗರದ ವಸಂತ ಪ. ಸಿದ್ದಮ್ಮನಹಳ್ಳಿ ಅವರ ಮಗನಾದ  ಕುಸ್ತಿಪಟು ರಾಹುಲ್ ಸಿದ್ದಮ್ಮನಹಳ್ಳಿ ಅವರು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಫೆ.6 ರಿಂದ 8ರವರೆಗೆ ಮೈಸೂರ ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದ ರಾಜ್ಯಮಟ್ಟದ 110 ಕೆ.ಜಿ…

ಕರುನಾಡು ಘರ್ಜನೆ ಸುದ್ದಿ ಗದಗ ಫೆ.11– ನಗರದ ವಸಂತ ಪ. ಸಿದ್ದಮ್ಮನಹಳ್ಳಿ ಅವರ ಮಗನಾದ  ಕುಸ್ತಿಪಟು ರಾಹುಲ್ ಸಿದ್ದಮ್ಮನಹಳ್ಳಿ ಅವರು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಫೆ.6 ರಿಂದ 8ರವರೆಗೆ ಮೈಸೂರ ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದ ರಾಜ್ಯಮಟ್ಟದ 110 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ರಾಹುಲ್ ಸಿದ್ದಮ್ಮನಹಳ್ಳಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.

ಹಾಗೂ ದಿ.15-02-2026 ರಂದು ನ್ಯೂ ದೆಹಲಿಯಲ್ಲಿ ನಡೆಯಲ್ಲಿರುವ ಕೇಲೋ ಇಂಡಿಯಾ ಕುಸ್ತಿ ಪಂದ್ಯಾವಳಿಗೆ ಪರಿಶಿಷ್ಟ ಪಂಗಡ ದ ಕೋಟಾದಲ್ಲಿ ರಾಹುಲ್ ಸಿದ್ದಮ್ಮನಹಳ್ಳಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕುಸ್ತಿ ತರಬೇತಿದಾರಾದ ಡಾ. ವಿನೋದಕುಮಾರ ಉಪಸ್ಥಿತರಿದ್ದರು

Editor

Leave a comment