Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಗದಗ ಸಾವಿರ ದಿನಗಳ ಸಾರ್ಥಕ ಸೇವೆಯ ಸಮರ್ಪಣೆ ಸಾಧನಾ ಸಮಾವೇಶದಲ್ಲಿ 1,06,000 ಹಕ್ಕು ಪತ್ರಗಳ ವಿತರಣೆ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 13: ರಾಜ್ಯ ಸರ್ಕಾರವು ಬಡಜನರ ಹಾಗೂ ಸಾಮಾನ್ಯ ಜನರ ಶ್ರೇಯೋಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸಾವಿರ ದಿನಗಳ ಸಾರ್ಥಕ ಸೇವೆಯನ್ನು ಜನರಿಗೆ ಸಮರ್ಪಿಸುವುದೇ ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ…

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 13: ರಾಜ್ಯ ಸರ್ಕಾರವು ಬಡಜನರ ಹಾಗೂ ಸಾಮಾನ್ಯ ಜನರ ಶ್ರೇಯೋಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸಾವಿರ ದಿನಗಳ ಸಾರ್ಥಕ ಸೇವೆಯನ್ನು ಜನರಿಗೆ ಸಮರ್ಪಿಸುವುದೇ ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ನಗರದ ಐಬಿಯಲ್ಲಿ ಶುಕ್ರವಾರದಂದು ಜರುಗಿದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಅಸ್ವಿತ್ವಕ್ಕೆ ಬಂದ ನಂತರ ಜನಸಾಮಾನ್ಯರ ಕೆಲಸ ಬಡವರ ಕೆಲಸ, ಜನಸೇವೆಯೇ ಜನಾರ್ಧನ ಸೇವೆ ಎಂದು ತಿಳಿದುಕೊಂಡು ಕಂದಾಯ ಇಲಾಖೆಯ ಅಧಿಕಾರಿಗಳೇ ಮನೆ ಮನೆ ಬಾಗಿಲಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಮನೆಗಳಿಗೆ ಹಕ್ಕು ಪತ್ರ ಇಲ್ಲದೇ ಬದುಕು ಅತಂತ್ರ ದಿಂದ ಕೂಡಿದ ಜನರಿಗೆ ಶಾಶ್ವತ ಪರಿಹಾರ ಕೊಡಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡಿದೆ. 6500 ಕಂದಾಯ ಗ್ರಾಮಗಳ ಘೋಷಣೆಯು ಗುರಿಯು ಹೊಂದಿದ್ದು 2,20,000 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ಕೊಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಬಡಜನರಿಗೆ ಭೂ ಗ್ಯಾರಂಟಿ ಕೊಡುವ ಕೆಲಸ ಸರ್ಕಾರ ಮಾಡುತ್ತಿದೆ. ನಾಳೆ ಹಾವೇರಿಯಲ್ಲಿ ಜರುಗುವ ಸಾಧನಾ ಸಮಾವೇಶದಲ್ಲಿ 1,06,000 ಹಕ್ಕುಪತ್ರಗಳನ್ನು ಸಮರ್ಪಣೆ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಲ್ಲಿ ಇದೊಂದು ವೇದಿಕೆಯಾಗಿದೆ ಎಂದು ಕಂದಾಯ ಇಲಾಖೆಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Editor

Leave a comment