ಕರುನಾಡು ಘರ್ಜುನೆ ಸುದ್ದಿ ಗದಗ 12/02/26 : ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವ ಹಾಗೂ ಮಾಂಸ ಮಾರಾಟಗಾರರಿಗೆ ತಿಳಿಯಪಡಿಸುವುದೇನೆಂದರೆ.
ಮಹಾ ಶಿವರಾತ್ರಿ ಅಂಗವಾಗಿ ಫೆಬ್ರುವರಿ 15 ರಂದು ಜಾನುವಾರುಗಳ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಮಾಂಸ ಮಾರಾಟ.ಮಾಡುವದಾಗಲಿ ಹಾಗೂ ಜಾನುವಾರುಗಳನ್ನು ವಧೆ ಮಾಡದಿರಲು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ಲೈಸನ್ಸನ್ನು ರದ್ದು ಮಾಡಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.