Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಫೆಬ್ರುವರಿ 27 ರಂದು ನಡೆಯುವ ಜಿಲ್ಲಾ ಮಟ್ಟದ ಜನತಾ ದರ್ಶನ ಕಾಟಾಚಾರದ ಬೋಗಸ್ ದರ್ಶನವಾಗದಿರಲಿ – ಶಿವಾನಂದ ತಮ್ಮಣ್ಣವರ.

ಕರುನಾಡು ಘರ್ಜುನೆ ಸುದ್ದಿ ಗದಗ-೨೧ : ದಿನಾಂಕ ೨೭.೦೨.೨೦೨೬ ರಂದು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಕೆ. ಪಾಟೀಲ್‌ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆದರೆ ಇದು ಕಾಟಾಚಾರದ ಜನತಾ ದರ್ಶನ ಆಗದೆ ಜಿಲ್ಲೆಯ ಜನರು ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಅಧಿಕಾರಿಗಳು…

ಕರುನಾಡು ಘರ್ಜುನೆ ಸುದ್ದಿ ಗದಗ-೨೧ : ದಿನಾಂಕ ೨೭.೦೨.೨೦೨೬ ರಂದು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಕೆ. ಪಾಟೀಲ್‌ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಆದರೆ ಇದು ಕಾಟಾಚಾರದ ಜನತಾ ದರ್ಶನ ಆಗದೆ ಜಿಲ್ಲೆಯ ಜನರು ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಅಧಿಕಾರಿಗಳು ಜನರಿಗೆ ನೀಡುತ್ತಿರುವ ಕಿರುಕುಳದಿಂದ ಸಧ್ಯ ಬಚಾವಾದರೆ ಸಾಕು ಅಂತ ಅನ್ನುವ ಪರಿಸ್ಥಿತಿಗೆ ಬಂದು ತಲುಪಿದೆ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಕಾನೂನು ಸಚಿವರು ಸರ್ಕಾರದ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡಾಗ ಮಾತ್ರ ಸಚಿವರ ಮೇಲೆ ಜಿಲ್ಲೆಯ ಜನರಿಗೆ ಭರವಸೆ ಉಳಿಯುತ್ತದೆ.

ಉದಾಹರಣೆಗೆ ೨೦೨೪ ರಂದು ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿಗೆ ಸಂಬAಧಿಸಿದAತೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ನೀಡಿದ ಮನವಿಗೆ ಸಂಬAಧಿಸಿದAತೆ ಯಾವುದೇ ಕ್ರಮ ಕೈಗೊಂಡಿಲ್ಲ ಹೀಗಾಗಿ ಈ ಬಾರಿ ನಡೆಯುವ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು ಯಾವ ರೀತಿ ಕಾನೂನಿಗೆ ಗೌರವ ನೀಡುತ್ತಾರೆಂದು ಕಾದು ನೋಡಬೇಕಿದೆ ಎಂದು ಡಾ. ಬಿ. ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾದ ಶಿವಾನಂದ ತಮ್ಮಣ್ಣವರ ಪತ್ರಿಕಾ ಪ್ರಕಟಣೆ ನೀಡಿದರು.

Editor

Leave a comment