Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಗದಗ ಅರ್ಜಿ ಆಹ್ವಾನ

ಕರುನಾಡು ಘರ್ಜುನೆ ಸುದ್ದಿ ಗದಗ  ಫೆಬ್ರುವರಿ 22 : ಪ್ರತಿ ವರ್ಷ ಏಪ್ರೀಲ್ 05 ರಂದು ಡಾ. ಬಾಬು ಜಗಜೀವನರಾಮ್,ರವರ ಹಾಗೂ ಏಪ್ರೀಲ್ 14 ರಂದು ಡಾ. ಬಿಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ವಿಜೃಂಭಣೆಯಿAದ ಆಚರಿಸಲಾಗುತ್ತದೆ.…

ಕರುನಾಡು ಘರ್ಜುನೆ ಸುದ್ದಿ ಗದಗ  ಫೆಬ್ರುವರಿ 22 : ಪ್ರತಿ ವರ್ಷ ಏಪ್ರೀಲ್ 05 ರಂದು ಡಾ. ಬಾಬು ಜಗಜೀವನರಾಮ್,ರವರ ಹಾಗೂ ಏಪ್ರೀಲ್ 14 ರಂದು ಡಾ. ಬಿಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ವಿಜೃಂಭಣೆಯಿAದ ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2026-27ನೇ ಸಾಲಿನಲ್ಲಿ ಡಾ. ಬಾಬು ಜಗಜೀವನರಾಮ್ ಹಾಗೂ ಡಾ. ಬಿಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದವರು ಮತ್ತು ಸಾರ್ವಜನಿಕರು ಡಾ. ಬಾಬು ಜಗಜೀವನರಾಮ್ ಹಾಗೂ ಡಾ. ಬಿಆರ್ ಅಂಬೇಡ್ಕರ್‌ರವರ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಕೋರಿದ್ದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ಗದಗ, ಇಲ್ಲಿ ದಿನಾಂಕ: 04-03-2026 ರೊಳಗೆ ಸಲ್ಲಿಸಲು ಕೋರಿದೆ ಅರ್ಜಿ ನಮೂನೆಗಳಿಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ಗದಗ, ಇಲ್ಲಿ ಸಂಪರ್ಕಿಸಲು ಕೋರಿದೆ.

Editor

Leave a comment