Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಫೆಬ್ರವರಿ 28ರ ಬೃಹತ್ ‘ಹಿಂದೂ ಸಮ್ಮೇಳನ’ಕ್ಕೆ ಗದಗ ಜಿಲ್ಲಾ ಸವಿತಾ ಸಮಾಜದ ಅಭೂತಪೂರ್ವ ಬೆಂಬಲ – ಸಮಿತಿಯಿಂದ ಆಮಂತ್ರಣ ಸ್ವೀಕಾರ.

ಕರುನಾಡು ಘರ್ಜನೆ ಸುದ್ದಿ ಗದಗ 22: ನಗರದ ವೀರಶೈವ ಜನರಲ್ ಲೈಬ್ರರಿ ಹತ್ತಿರದಲ್ಲಿ ಬರುವ ಫೆಬ್ರವರಿ 28, 2026ರ ಶನಿವಾರದಂದು ಆಯೋಜಿಸಲಾಗಿರುವ ಬೃಹತ್ *”ಹಿಂದೂ ಸಮ್ಮೇಳನ”* ಕ್ಕೆ ಗದಗ ಜಿಲ್ಲಾ ಸವಿತಾ ಸಮಾಜವು ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಇಂದು ಹಿಂದೂ…

ಕರುನಾಡು ಘರ್ಜನೆ ಸುದ್ದಿ ಗದಗ 22: ನಗರದ ವೀರಶೈವ ಜನರಲ್ ಲೈಬ್ರರಿ ಹತ್ತಿರದಲ್ಲಿ ಬರುವ ಫೆಬ್ರವರಿ 28, 2026ರ ಶನಿವಾರದಂದು ಆಯೋಜಿಸಲಾಗಿರುವ ಬೃಹತ್ *”ಹಿಂದೂ ಸಮ್ಮೇಳನ”* ಕ್ಕೆ ಗದಗ ಜಿಲ್ಲಾ ಸವಿತಾ ಸಮಾಜವು ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ.
ಇಂದು ಹಿಂದೂ ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಗಂಗಾಪುರ ಪೇಟೆಯ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರನ್ನು ಭೇಟಿ ಮಾಡಿ, ಅಧಿಕೃತವಾಗಿ ಆಮಂತ್ರಣ ಪತ್ರಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು, “ಹಿಂದೂ ಸಮಾಜದ ಎಲ್ಲಾ ಸ್ತರದ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ಪ್ರಯತ್ನಕ್ಕೆ ಸವಿತಾ ಸಮಾಜವು ಸಕ್ರಿಯವಾಗಿ ಸಾಥ್ ನೀಡಲಿದೆ. ಸಮ್ಮೇಳನ ಸಮಿತಿಯವರು ಖುದ್ದಾಗಿ ಬಂದು ಆಮಂತ್ರಣ ನೀಡಿರುವುದು ಹಿಡಿ ನಮ್ಮ ಸವಿತಾ ಸಮಾಜಕ್ಕೆ ಸಂತೋಷ ತಂದಿದೆ,” ಎಂದು ತಿಳಿಸಿದರು.
ಕಾರ್ಯಕ್ರಮದ ವಿವರ: ದಿನಾಂಕ: 28-02-2026, ಶನಿವಾರ ಶೋಭಾಯಾತ್ರೆ: ಮಧ್ಯಾಹ್ನ 3:00 ಗಂಟೆಗೆ ಹುಡ್ಕೋ 2.ನೇ ಕ್ರಾಸ್ ಹತ್ತಿರದ ಶ್ರೀ ಅಂಬಾಭವಾನಿ ದೇವಸ್ಥಾನದಿಂದ ಪ್ರಾರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ.
ಬೃಹತ್ ಸಮಾವೇಶ: ಸಂಜೆ 6:00 ಗಂಟೆಗೆ ನಗರದ ವೀರಶೈವ ಜನರಲ್ ಲೈಬ್ರರಿ ಹತ್ತಿರದಲ್ಲಿ ಜರುಗಲಿದೆ ಕಾರಣ
ಗದಗ-ಬೆಟಗೇರಿ ಅವಳಿ ನಗರದ ಹಾಗೂ ಜಿಲ್ಲೆಯಾದ್ಯಂತ ಇರುವ ಸವಿತಾ ಸಮಾಜದ ಸಮಸ್ತ ಬಾಂಧವರು ಅಂದು ತಮ್ಮ ವೃತ್ತಿ-ವ್ಯವಹಾರಗಳನ್ನು ಸ್ಥಗಿತಗೊಳಿಸಿ, ಈ ಐತಿಹಾಸಿಕ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಸಮಾಜದ ಪ್ರತಿಯೊಂದು ಸಂಘಟನೆಗಳು ಮತ್ತು ಯುವ ಪೀಳಿಗೆಯು ಅಂದು ಸಂಘಟಿತರಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಈ ಮೂಲಕ ಕರೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಹಿಂದೂ ಸಮ್ಮೇಳನ ಸಮಿತಿಯ ಪ್ರಮುಖರುಗಳಾದ ಶ್ರೀಮತಿ ರಾಣಿ ಚಂದಾವರಿ. ರಾಘವೇಂದ್ರ ಕಾಟವಾ.
ಗಜಾನನ ಲುಕ್ಕಣಸಾ ರಾಜೋಳಿ. ರಾಜೇಶ್ ಕಟವಟೆ. ಶ್ರೀಧರ ಹಿರೇಮಠ. ಜಗದೀಶ ಹೆಬಸೂರ. ಹಾಗೂ ಸವಿತಾ ಸಮಾಜದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Editor

Leave a comment