Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ ಮಂಡಿಸಲು SDPI ಅಗ್ರಹ.

ಕರುನಾಡು ಘರ್ಜುನೆ ಸುದ್ದಿ ಗದಗ: ಫೆಬ್ರವರಿ 25 ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ #SDPI ಪಕ್ಷದ…

ಕರುನಾಡು ಘರ್ಜುನೆ ಸುದ್ದಿ ಗದಗ: ಫೆಬ್ರವರಿ 25 ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ #SDPI ಪಕ್ಷದ ವತಿಯಿಂದ ಇಂದು ಗದಗ ಜಿಲ್ಲಾ ಕೇಂದ್ರದಲ್ಲಿ ಸುದ್ದಿಗೋಷ್ಠಿ ಮಾಡಲಾಯಿತು.

ಸುದ್ದಿ ಗೋಷ್ಠಿ ಉದ್ದೇಶಿಸಿ ಮಾತನಾಡಿದ SDPI ಪಕ್ಷದ ಜಿಲ್ಲಾಧ್ಯಕ್ಷರಾದ ಬಿಲಾಲ್ ಗೋಕಾವಿ ಅವರು
#SDPI ಪಕ್ಷದ ವತಿಯಿಂದ ಈಗಾಗಲೇ #ಜನತಾ_ಬಜೆಟ್ ಪುಸ್ತಕದಲ್ಲಿ ಮಂಡಿಸಿರುವ ಎಲ್ಲಾ ಜನಪರ ಯೋಜನೆಗಳಿಗೆ ಹಣ ಮೀಸಲಿಡಬೇಕು. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಬೇಕು, ವಿಶೇಷವಾಗಿ ಗದಗ ಜಿಲ್ಲೆಯಲ್ಲಿ ಸುಮಾರು ವರ್ಷಗಳಿಂದ ಹಲವು ಜ್ವಲಂತ ಸಮಸ್ಯೆಗಳು ಇದ್ದು, ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಸಣ್ಣ ಮತ್ತು ಬೃಹತ್ ಕೈಗಾರಿಕೆಗಳ ಸ್ಥಾಪನೆ ಮತ್ತು ಉತ್ತೇಜನ, 24*7 ಕುಡಿಯುವ ನೀರಿನ ಅಪೂರ್ಣ ಯೋಜನೆ ಶೀಘ್ರದಲ್ಲಿ ಪೂರ್ಣ ಗೊಳಿಸಲು ಯೋಜನೆ, ಗದಗ ನಗರ ಕೇಂದ್ರದಲ್ಲಿ ರಕ್ತ ಭಂಡಾರ ನಿರ್ಮಿಸುವುದು, ವಿಶ್ವ ವಿದ್ಯಾಲಯ ಸ್ಥಾಪನೆ, ಬೆಟಗೇರಿ ಭಾಗದಲ್ಲಿ ಅಲ್ಪಸಂಖ್ಯಾತ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣ, ಅಲ್ಪಸಂಖ್ಯಾತ ಹಾಸ್ಟೆಲ್ ನಿರ್ಮಾಣ, ನರಗುಂದ ಹಾಗೂ ಗದಗ ನಗರದಲ್ಲಿ ಅಲ್ಪಸಂಖ್ಯಾತರ ಶಾದಿ ಮಹಲ್ ನಿರ್ಮಾಣ, ನರಗುಂದದಲ್ಲಿ ನಿರ್ಮಿಸುತ್ತಿರುವ ಆಚಾರ್ಯ ಪ್ಲಾಟ್ ಮನೆಗಳ ಸಂಖ್ಯೆ ಹೆಚ್ಚಿಸಬೇಕು, ಶಿರಹಟ್ಟಿ ಪಟ್ಟಣದಲ್ಲಿ ಅನಾವರಣಗೊಂಡು ದುಸ್ಥಿತಿಗೆ ನಿಂತ ಎಪಿಎಂಸಿ ಮಾರುಕಟ್ಟೆ ಸಮರ್ಪಕ ಬಳಕೆಗೆ ವಿಶೇಷ ಯೋಜನೆ, ಜಿಲ್ಲೆಯ ಈ ಎಲ್ಲ ಸಮಸ್ಯೆ ಗಳಿಗೆ ಈ ಬಜೆಟ್ ಮಂಡನೆಯಲ್ಲಿ ವಿಶೇಷ ಹಣಕಾಸು ಪ್ಯಾಕೇಜ್ ನೀಡಬೇಕೆಂದು ಸರ್ಕಾರಕ್ಕೆ
ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ SDPI ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಫ್ಫಾನ್ ತರಾಫ್ದರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅನ್ವರ್ ಬಾಗೇವಾಡಿ, ಜಿಲ್ಲಾ ಖಜಾಂಚಿ ಮದಾರ್ ಶಾಹ್ ಮಕಾನದಾರ್, ಗದಗ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಮೀರ್ ಕೊಟ್ಟೂರ್,ಶಿರಹಟ್ಟಿ ಕ್ಷೇತ ಸಮಿತಿ ಅಧ್ಯಕ್ಷರು ಇಸ್ಮಾಯಿಲ್ ನದಾಫ್ ಹಾಗೂ ಕಾರ್ಯದರ್ಶಿ ಅಬ್ದುಲ್ಖಾದರ್ ಕಾಗದಗಾರ, ಫಯಾಜ್ ಪಟೇಲ್, ಮುಸ್ತಾಕ್ ಹೊಸಮನಿ, ಮುಬಾರಕ್ ಗದಗ, ಮುಸ್ತಾಕ್ ಕಟ್ಟಿಮನಿ, ಅಷ್ಪಾಕ್ ಧಾರವಾಡ, ವಾಸೀಮ್ ರಬಕವಿ, ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷರಾದ ಸುಮಯ್ಯ ಬಳ್ಳಾರಿ, ಕಾರ್ಯದರ್ಶಿ ಕಾಜಲ್ ಬಾಗೇವಾಡಿ ಉಪಸ್ಥಿತರಿದ್ದವರು

Editor

Leave a comment