Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ ನಗರದಲ್ಲಿ ಅಪರಿಚಿತ ಶವ ಪತ್ತೆ !

ಕರುನಾಡು ಘರ್ಜನೆ ಸುದ್ದಿ ಗದಗ : ನಗರದ ಮಹಾತ್ಮಾ ಗಾಂಧಿ ಆಸ್ಪತ್ರೆ ಹತ್ತಿರ ಅನಾಮಧೇಯ ಶವ ಪತ್ತೆಯಾಗಿದೆ. ಈತನ ಹೆಸರು ವಿಳಾಸ ತಿಳಿದು ಬಂದಿಲ್ಲ , ಸುಮಾರು 35-45 ವರ್ಷದ ವ್ಯಕ್ತಿ ಮೃತ ಪಟ್ಟಿರುತ್ತಾನೆ.   ಗದಗ ನಗರದ ಮಹಾತ್ಮ ಗಾಂಧಿ…
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":[],"tools_used":{"enhance":1},"is_sticker":false,"edited_since_last_sticker_save":true,"containsFTESticker":false}

ಕರುನಾಡು ಘರ್ಜನೆ ಸುದ್ದಿ ಗದಗ : ನಗರದ ಮಹಾತ್ಮಾ ಗಾಂಧಿ ಆಸ್ಪತ್ರೆ ಹತ್ತಿರ ಅನಾಮಧೇಯ ಶವ ಪತ್ತೆಯಾಗಿದೆ.

ಈತನ ಹೆಸರು ವಿಳಾಸ ತಿಳಿದು ಬಂದಿಲ್ಲ , ಸುಮಾರು 35-45 ವರ್ಷದ ವ್ಯಕ್ತಿ ಮೃತ ಪಟ್ಟಿರುತ್ತಾನೆ.

 

ಗದಗ ನಗರದ ಮಹಾತ್ಮ ಗಾಂಧಿ ಆಸ್ಪತ್ರೆ ಹತ್ತಿರ ಒಂದು ಅನಾಮಧೇಯ ಶವ ಪತ್ತೆಯಾಗಿದೆ.ಸ್ಥಳಿಯರು ಹೇಳುವ ಪ್ರಕಾರ ಈ ವ್ಯಕ್ತಿ ಆಟೋದಿಂದ ಇಳಿದಿದ್ದಾನೆ.ಎನ್ನಲಾಗಿದೆ.

ಆ ವ್ಯಕ್ತಿಯ ಕಿಸೆಯಲ್ಲಿ KSRTC ಬಸ್ ಟಿಕೆಟ್,TV ರೋಗದ ಔಷಧಿ ಪತ್ತೆಯಾಗಿದೆ.ಎಂದು ತಿಳಿದು ಬಂದಿದೆ.

ಗದಗದಲ್ಲಿ ಇಂದು ಮಧ್ಯಾಹ್ನ ಬಿಸಿಲಿನ ತಾಪ 37% ಇದೆ ಬಿಸಿಲಿನ ತಾಪಕ್ಕೆ ಅಸುನೀಗಿರಬಹುದಾ ? ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಗದಗ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Editor

Leave a comment