Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಗದಗ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 25: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಫೆಬ್ರುವರಿ 26 ರಂದು ಬೆಳಿಗ್ಗೆ 7 ಗಂಟೆಗೆ ಮಂತ್ರಾಲಯದಿAದ ಗದುಗಿಗೆ ರಸ್ತೆ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಗದುಗಿಗೆ ಆಗಮಿಸಿ ನಾಗಾವಿಯ…
Oplus_16908288

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 25: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಫೆಬ್ರುವರಿ 26 ರಂದು ಬೆಳಿಗ್ಗೆ 7 ಗಂಟೆಗೆ ಮಂತ್ರಾಲಯದಿAದ ಗದುಗಿಗೆ ರಸ್ತೆ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಗದುಗಿಗೆ ಆಗಮಿಸಿ ನಾಗಾವಿಯ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಬಸವರಾಜ ಎಸ್ ಹೊರಟ್ಟಿರವರ ಮಾತೋಶ್ರೀರವರ ಹೆಸರಿನಲ್ಲಿ ನೀಡುವ ಮಹಿಳಾ ಪತ್ರಕರ್ತರಿಗೆ ಅವ್ವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30 ಗಂಟೆಗೆ ಗದಗನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Editor

Leave a comment