Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬೆಂಗಳೂರು I ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ.

ಕರುನಾಡು ಘರ್ಜುನೆ ಸುದ್ದಿ ಬೆಂಗಳೂರು, ಮಾ 5 (ಕವಾ): ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಕರುನಾಡು ಘರ್ಜುನೆ ಸುದ್ದಿ ಬೆಂಗಳೂರು, ಮಾ 5 (ಕವಾ): ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.

17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.

ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ 06 ಮಾರ್ಚ್ 2026ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.

ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ.

ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Editor

Leave a comment