Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Celebrity

ಹುಬ್ಬಳ್ಳಿ | ಅವಳಿ ನಗರದಲ್ಲಿ ಹೋಳಿ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸುವಂತೆ ಕರೆ

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ:- ಹೋಳಿ ಹಬ್ಬವು ಇದೆ ದಿ.7/3/26 ರಂದು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಸೌಹಾರ್ದತೆಯಿಂದ ಸಮಸ್ತ ಎಲ್ಲಾ ಸಮಾಜದ ಬಾಂಧವರು ಸೇರಿಕೊಂಡು ವಿಜೃಂಭಣೆಯಿಂದ ಪರಸ್ಪರವಾಗಿ ಆಚರಿಸುವಂತೆ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬಾಬಾಜಾನ್…

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ:- ಹೋಳಿ ಹಬ್ಬವು ಇದೆ ದಿ.7/3/26 ರಂದು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಸೌಹಾರ್ದತೆಯಿಂದ ಸಮಸ್ತ ಎಲ್ಲಾ ಸಮಾಜದ ಬಾಂಧವರು ಸೇರಿಕೊಂಡು ವಿಜೃಂಭಣೆಯಿಂದ ಪರಸ್ಪರವಾಗಿ ಆಚರಿಸುವಂತೆ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬಾಬಾಜಾನ್ ಮುಧೋಳ ಹಾಗೂ ಸಾಮಾಜಿಕ ಹೋರಾಟಗಾರ ರಾಜಶೇಖರ್ ಮೆಣಸಿನಕಾಯಿ ಅವರು ಅವಳಿ ನಗರದ ಜನತೆಯಲ್ಲಿ ವಿನಂತಿಸಿಕೊಂಡಿದ್ದಾರೆ ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ 2 ನೆಯ ವರ್ಷದ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆ ಇರುವ ಕಾರಣ ಇತರರಿಗೆ ತೊಂದರೆ ಆಗದಂತೆ ಸಮಾಜ ಬಂದವರು ನೋಡಿಕೊಳಬೇಕು ಹಾಗೂ ಬಣ್ಣದೋಕುಳಿ ಆಡುವ ಸಂದರ್ಭದಲ್ಲಿ ರಾಸಾಯನಿಕ ಮಿಶ್ರಿತ ಬಣ್ಣವನ್ನು ಬಳಸಬಾರದು ಮತ್ತು ಯಾವುದೇ ಅಹಿತಕರ ಘಟನೆಗಲ್ಲಿಗೆ ಅವಕಾಶ ನೀಡದೆ ಹೋಳಿ ಹಬ್ಬವನ್ನು ಶಾಂತಿ ಸೌಹಾರ್ದತೆ ಹಬ್ಬವನ್ನಾಗಿ ಆಚರಿಸಬೇಕು ಎಂದು ಮೆಣಸಿನಕಾಯಿ ಹಾಗೂ ಮುಧೋಳ ಅಗ್ರಹಿಸಿದ್ದಾರೆ ನಗರದ ಸೂಕ್ಷ್ಮವಾದ ಪ್ರದೇಶದಲ್ಲಿ ಪವಿತ್ರವಾದ ರಂಜಾನ್ ಹಾಗೂ ಹೋಳಿ ಹಬ್ಬ ಬರುವುದರಿಂದ ಪೊಲೀಸರು ಧಾರ್ಮಿಕ ಸ್ಥಳದ ಹತ್ತಿರ ಹಾಗೂ ನಗರ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬoದುಬಸ್ತ ಓದಗಿಸಬೇಕೆಂದು ಪೊಲೀಸ್ ಅಧಿಕಾರಿಗಳಲ್ಲಿ ವಿನಂತಿಸಿಕೊಂಡಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ

Editor

Leave a comment