Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ I 16 ಜನರಿಗೆ ಉಚಿತ ಕಣ್ಣಿನ ಲೆನ್ಸ್, ಹಾಗೂ ಶಸ್ತ್ರಚಿಕಿತ್ಸೆ ಮಾಡಿಸಿ ಶ್ರೀ ಎಚ್. ಕೆ. ಪಾಟೀಲ ಸೇವಾ ತಂಡ ಬಡವರ ಬಾಳಿಗೆ ಬೆಳಕು ನೀಡುತ್ತಿದೆ ಎಂದು ಫಲಾನುಭವಿಗಳಿಂದ ಹಾರೈಕೆ.

ಕರುನಾಡು ಘರ್ಜುನೆ ಸುದ್ದಿ ಗದಗ 06 ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 16 ನಾಗರಿಕರಿಗಾಗಿ ಎಚ್ ಕೆ ಪಾಟೀಲ್ ಸೇವಾ ತಂಡ ಗದಗ ಹಾಗೂ ಹುಲಕೋಟಿಯ ಕೆ ಎಚ್ ಪಾಟೀಲ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಇತ್ತೀಚಿಗಷ್ಟೇ ಬಡಾವಣೆಯ…
Oplus_16908288

ಕರುನಾಡು ಘರ್ಜುನೆ ಸುದ್ದಿ ಗದಗ 06 ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 16 ನಾಗರಿಕರಿಗಾಗಿ ಎಚ್ ಕೆ ಪಾಟೀಲ್ ಸೇವಾ ತಂಡ ಗದಗ ಹಾಗೂ ಹುಲಕೋಟಿಯ ಕೆ ಎಚ್ ಪಾಟೀಲ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಇತ್ತೀಚಿಗಷ್ಟೇ ಬಡಾವಣೆಯ ನಾಗರಿಕರಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಕಣ್ಣಿನ ತಪಾಸಣಾ ಶಿಬಿರದಲ್ಲಿ ಪ್ರಮುಖವಾಗಿ ಕಣ್ಣಿನ ಲೆನ್ಸ್ ಹಾಗೂ ಪೊರೆ ಶಸ್ತ್ರಚಿಕಿತ್ಸೆಗಾಗಿ ಅನುಮೋದನೆಗೊಂಡ ಬಡಾವಣೆಯ ನಾಗರಿಕರಾದ ಚಿದಾನಂದಪ್ಪ ಕೆಂಚರಡ್ಡಿ, ಸುಮಿತ್ರಾ ಬಿನ್ನಾಳ, ದುರಗವ್ವ ಬೇವಿನಮರದ, ಬಸವರಾಜ ಸಕ್ತಿ, ಶೋಭಾ ಕಬಾಡಿ, ಬಾಳವ್ವ ದೊಡ್ಡಮನಿ, ಮುತ್ತವ್ವ ಬೊಮ್ಮಸಾಗರ. ಶ್ರೀನಿವಾಸ ಕೌಜಗೇರಿ, ಶೇಖವ್ವ ಕೆ.. ಸುವರ್ಣಾ ಕರಿಕಟ್ಟಿ, ರತ್ನವ್ವ ದೊಡ್ಡಮನಿ, ಕುರಿಶಾಬಿ ಸೋನೆಖಾನ, ಸುಲೋಚನಾ ಬಡಿಗೇರ, ಈರಪ್ಪ ಜಡಿ, ಲಕ್ಷ್ಮೀ ಪತ್ನಿ, ಯಲ್ಲವ್ವ ಪೂಜಾರ, ಗದಗ-ಬೆಟಗೇರಿ ನಗರದ ಶ್ರೀ ಎಚ್. ಕೆ. ಪಾಟೀಲ ಸೇವಾತಂಡದ ಕ್ಯಾಪ್ಟನರಾದ ಶಿವಪ್ಪ ತಿಪ್ಪಣ್ಣ ಬಳ್ಳಾರಿರವರ ನೇತೃತ್ವದಲ್ಲಿ ಹುಲಕೋಟಿಯ ಕೆ ಎಚ್ ಪಾಟೀಲ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಹುಬ್ಬಳ್ಳಿಯ ಪ್ರತಿಷ್ಠಿತ ಎಮ್ ಎಮ್ ಜೋಶಿ ಕಣ್ಣಿನ ಆಸ್ಪತ್ರೆಯ ವೈದ್ಯರ ತಂಡದವರಿಂದ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಹಾಗೂ ಲೆನ್ಸ್ ಅಳವಡಿಕೆಯನ್ನು ದಿ. 03-03-2026 ರಂದು ಯಶಸ್ವಿಯಾಗಿ ಕೈಗೊಳ್ಳಲಾಯಿತು.

ಆ ಪ್ರಯುಕ್ತ ಸಮಸ್ತ ನಾಗರಿಕರು ಎಚ್ ಕೆ ಪಾಟೀಲ್ ಸೇವಾ ತಂಡದ ಅಧ್ಯಕ್ಷರಾದ ಪ್ರಭು ಬುರಬುರೆ, ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಗೌಡ ಎಚ್ ಪಾಟೀಲ್ ಹಾಗೂ ಎಚ್ ಕೆ ಪಾಟೀಲ್ ಸೇವಾ ತಂಡದ ಗೌರವಾಧ್ಯಕ್ಷರಾದ ಡಾ ಎಸ್ ಆರ್ ನಾಗನೂರ, ಸಂಯೋಕರಾದ ಎಮ್ ಸಿ ಶೇಖ, ಡಾ ವೇಮನ ಸಾವಕಾರ, ವೈಧ್ಯಕೀಯ ಸಹಾಯಕರಾದ ರಫೀಕ್ ಕರಕಟ್ಟಿ ಸಿಸ್ಟೆ‌ರ್ ಜನಸೇವೆಯನ್ನು ಸ್ಮರಿಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಬಡ ಫಲಾನುಭವಿಗಳು ಶ್ರೀ ಎಚ್. ಕೆ. ಪಾಟೀಲ ಸೇವಾ ತಂಡ ಬಡವರ ಬಾಳಿಗೆ ಬೆಳಕು ನೀಡುತ್ತಿದೆ ಎಂದು ಅತ್ಯಂತ ಭಾವನಾತ್ಮಕವಾಗಿ ಮಾತನಾಡಿ ಹಾರೈಸಿದರು.

ಈ ಸಂದರ್ಭದಲ್ಲಿ ಕ್ಯಾಪ್ಟನ್‌ಗಳಾದ ನಾಗರಾಜ ಕುರಗೋಡ, ದಾದಾಪೀರ ಮುಂಡರಗಿ, ಕೆ ಎಚ್ ಪಾಟೀಲ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ದಿ :  06-03-2026

ಶಿವಪ್ಪ ಬಳ್ಳಾರಿ 98863 51953

Editor

Leave a comment