ಕರುನಾಡು ಘರ್ಜನೆ ಸುದ್ದಿ ಗದಗ ೦೬: ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಂಡಿಸಿರುವ ೧೭ನೇ ಬಜೆಟ್‌ನಲ್ಲಿ ಯುವಕ ಯುವತಿಯರಿಗೆ ಅನೇಕ ಸೌಲಭ್ಯಗಳು ದೊರೆತಿವೆ ಅದರಲ್ಲಿ ಉದ್ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಸರಕಾರಿ ವಿವಿಧ ಇಲಾಖೆಗಳಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿಯಾಗಲಿವೆ ಇದರಿಂದ ಲಕ್ಷಾಂತರ ಯುವಕ ಮತ್ತು ಯುವತಿಯರಿಗೆ ಸರ್ಕಾರಿ ಉದ್ಯೋಗ ಸಿಗುತ್ತದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿಗೆ ಹಣವನ್ನು ಮೀಸಲಿಟ್ಟು ರಾಜ್ಯದ ಅಭಿವೃದ್ಧಿ ಪರ ಬಜೆಟ್ ಇದಾಗಿದೆ ಮುಂದಿನ ದಿನಗಳಲಿ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ಗದಗ ಬೆಟಗೇರಿ ಶಹರ ಯುವ ಕಾಂಗ್ರೆಸ್ ಅಧ್ಯಕ್ಷರು ಅನ್ವರಬಾಷಾ ಕೆ. ನದಾಫ ತಿಳಿಸಿದಾರೆ.
ಗದಗ | ಯುವಕರಿಗೆ ಆದರ್ಶದಾಯಕ ಬಜೆಟ್- ಅನ್ವರ ಕೆ. ನದಾಫ
ಕರುನಾಡು ಘರ್ಜನೆ ಸುದ್ದಿ ಗದಗ ೦೬: ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಂಡಿಸಿರುವ ೧೭ನೇ ಬಜೆಟ್‌ನಲ್ಲಿ ಯುವಕ ಯುವತಿಯರಿಗೆ ಅನೇಕ ಸೌಲಭ್ಯಗಳು ದೊರೆತಿವೆ ಅದರಲ್ಲಿ ಉದ್ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಸರಕಾರಿ ವಿವಿಧ ಇಲಾಖೆಗಳಲಿ ಖಾಲಿ…