Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬಾಗಲಕೋಟೆಯಲ್ಲಿ ಮತ್ತೊಂದು ವಿವಾದ: ಮಸೀದಿ ಕಾಂಪೌಂಡ್‌ ಮೇಲೆ ಜೈ ಶ್ರೀರಾಮ್‌ ಬರಹ.‌!

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ, (ಮಾರ್ಚ್ 03): ಶಿವಾಜಿ ಜಯಂತಿ ಮೆರವಣಿ ವೇಳೆ ಕಲ್ಲು ತೂರಾಟ ಪ್ರಕರಣ (Stone Pelting Case) ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ (Bagalkot) ಮತ್ತೊಂದು ಕೋಮು ಸೌಹಾರ್ದತೆ ಹಾಳುವ ಮಾಡುವ ಘಟನೆ ನಡೆದಿದೆ. ಹೌದು… ಮಸೀದಿ ಗೋಡೆ…

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ, (ಮಾರ್ಚ್ 03): ಶಿವಾಜಿ ಜಯಂತಿ ಮೆರವಣಿ ವೇಳೆ ಕಲ್ಲು ತೂರಾಟ ಪ್ರಕರಣ (Stone Pelting Case) ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ (Bagalkot) ಮತ್ತೊಂದು ಕೋಮು ಸೌಹಾರ್ದತೆ ಹಾಳುವ ಮಾಡುವ ಘಟನೆ ನಡೆದಿದೆ. ಹೌದು… ಮಸೀದಿ ಗೋಡೆ ಮೇಲೆ ವ್ಯಕ್ತಿಯೋರ್ವ ತನ್ನ ಮಗನ ಕೈಯಿಂದ ಜೈ ಶ್ರೀರಾಮ್‌ ಎಂದು ಬರೆಯಿಸಿದ್ದು, ಇದು ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿದೆ.

ಬಾಗಲಕೋಟೆಯ ಸೆಕ್ಟರ್ 44ರ ಮಸೀದಿ ಕಾಂಪೌಂಡ್‌ ಮೇಲೆ ಬರಹ ಬರೆದು ಬಳಿಕ ಆಟೋದಲ್ಲಿ ತೆರಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಪ್ರಕರಣ ಸಂಬಂಧ ನವನಗರ ಠಾಣೆ ಪೊಲೀಸರು, ಯಮನೂರಿ ಹಾಗೂ ಆತನ ಮಗನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮೊದಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಅಲ್ಲದೇ ಗೋಡೆ ಮೇಲೆ ಬರೆದಿದ್ದ ಬರಹವನ್ನು ನೀರು ಹಾಕಿ ಅಳಿಸಿ ಸಮಾಧಾನಪಡಿಸಿದ್ದಾರೆ. 12 ವರ್ಷದ ಮಗುವಿನ ಕೈಯಿಂದ ಮಸೀದಿ ಗೋಡೆ ಮೇಲೆ ಜೈ ಶ್ರೀರಾಮ್ ಎಂದು ಬರೆದಿರುವ ಸಂಬಂಧ ಲಾಡಖಾನ್ ಎಂಬುವರು ನೀಡಿದ ದೂರಿನ ಮೇರೆಗೆ ನವನಗರ ಠಾಣೆಯಲ್ಲಿ FIR ದಾಖಲಾಗಿದ್ದು, ಈ ಬಗ್ಗೆ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಂಡಿರುವ ಪೊಲೀಸರು, ಅಲರ್ಟ್ ಆಗಿದ್ದಾರೆ.ಮೊನ್ನೆ ಅಷ್ಟೇ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮುಸ್ಲಿಮರು ಕಲ್ಲು, ಚಪ್ಪಲಿ ತೂರಿದ್ದರು. ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಹಿಂದೂ ಮುಸ್ಲಿಮರ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಹಿಂದೂ ಸಂಘಟನೆಗಳು ಬಿಜೆಪಿ ನಾಯಕರು ಸಿಡಿದೆದ್ದು ಘಟನೆ ನಡೆದ ಸ್ಥಳದಿಂದಲೇ ಮತ್ತೆ ಶಿವಾಜಿ ಮೆರವಣಿಗೆ ಮಾಡುತ್ತೇವೆಂದು ಪಟ್ಟು ಹಿಡಿದಿದ್ದರು. ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.ಮೊನ್ನೆ ಅಷ್ಟೇ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮುಸ್ಲಿಮರು ಕಲ್ಲು, ಚಪ್ಪಲಿ ತೂರಿದ್ದರು. ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಹಿಂದೂ ಮುಸ್ಲಿಮರ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.  ಹಿಂದೂ ಸಂಘಟನೆಗಳು ಬಿಜೆಪಿ ನಾಯಕರು ಸಿಡಿದೆದ್ದು ಘಟನೆ ನಡೆದ ಸ್ಥಳದಿಂದಲೇ ಮತ್ತೆ ಶಿವಾಜಿ ಮೆರವಣಿಗೆ ಮಾಡುತ್ತೇವೆಂದು ಪಟ್ಟು ಹಿಡಿದಿದ್ದರು.  ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

Editor

Leave a comment