Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಗದಗ ಲೋಕಾಯುಕ್ತ ಜನ ಸಂಪರ್ಕ ಸಭೆ.

ಕರುನಾಡು ಘರ್ಜುನೆ ಸುದ್ದಿ ಗದಗ ಮಾ. 7: ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೋಲಿಸ್ ಅಧಿಕಾರಿಗಳಿಂದ  ದಿನಾಂಕ:11-03-2026 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1  ಗಂಟೆವರೆಗೆ ಮುಂಡರಗಿ ತಹಶಿಲ್ದಾರ ಕಾರ್ಯಾಲಯ ಇಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರ ಅಹವಾಲು…

ಕರುನಾಡು ಘರ್ಜುನೆ ಸುದ್ದಿ ಗದಗ ಮಾ. 7: ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೋಲಿಸ್ ಅಧಿಕಾರಿಗಳಿಂದ  ದಿನಾಂಕ:11-03-2026 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1  ಗಂಟೆವರೆಗೆ ಮುಂಡರಗಿ ತಹಶಿಲ್ದಾರ ಕಾರ್ಯಾಲಯ ಇಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಲೋಕಾಯುಕ್ತ ಪೋಲಿಸ್ ಉಪಾಧೀಕ್ಷಕ ವಿಜಯ ಬಿರಾದಾರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Editor

Leave a comment