Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಗದಗ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ.

ಕರುನಾಡು ಘರ್ಜುನೆ ಸುದ್ದಿ ಗದಗ ಮಾರ್ಚ 06: ಗದಗ ಶಾಖಾ ವ್ಯಾಪ್ತಿಯಲ್ಲಿ ಬರುವ ಗದಗದಿಂದ ಮುಳಗುಂದ ರಸ್ತೆಗೆ ಅಡ್ಡಲಾಗಿರುವ ರಸ್ತೆಯ ಬದಿಯ ಎಡಬದಿ ಮತ್ತು ಬಲಬದಿಯಲ್ಲಿರುವ 45 ಗಿಡಗಳ ಕೊಂಬೆಗಳು ಮತ್ತು 15 ಪೂರ್ಣ ಪ್ರಮಾಣದ ಮರಗಳನ್ನು ತೆರವುಗೊಳಿಸಲಾಗುತ್ತಿದೆ. ಈ ಬಗ್ಗೆ…

ಕರುನಾಡು ಘರ್ಜುನೆ ಸುದ್ದಿ ಗದಗ ಮಾರ್ಚ 06: ಗದಗ ಶಾಖಾ ವ್ಯಾಪ್ತಿಯಲ್ಲಿ ಬರುವ ಗದಗದಿಂದ ಮುಳಗುಂದ ರಸ್ತೆಗೆ ಅಡ್ಡಲಾಗಿರುವ ರಸ್ತೆಯ ಬದಿಯ ಎಡಬದಿ ಮತ್ತು ಬಲಬದಿಯಲ್ಲಿರುವ 45 ಗಿಡಗಳ ಕೊಂಬೆಗಳು ಮತ್ತು 15 ಪೂರ್ಣ ಪ್ರಮಾಣದ ಮರಗಳನ್ನು ತೆರವುಗೊಳಿಸಲಾಗುತ್ತಿದೆ.

ಈ ಬಗ್ಗೆ ತಕರಾರು ಸಲ್ಲಿಸಬಯಸುವರು ಮಾರ್ಚ 12 ರ ಒಳಗಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗದಗ ಉಪ ವಿಭಾಗ,ಬಿಂಕದಕಟ್ಟಿ ಕಛೇರಿಗೆ ಹಾಗೂ ಮಾರ್ಚ 13 ರಂದು ಬೆಳ್ಳೆಗ್ಗೆ 10:30 ಗಂಟೆಯಿAದ ಮಧ್ಯಾಹ್ನ 12:30 ರವರೆಗೆ ನಾಗಾವಿ ಕ್ರಾಸ್ ಮತ್ತು ಮುಳಗುಂದದ ಬಸಾಪೂರ ಕ್ರಾಸ್‌ದಲ್ಲಿ ಬಂದು ನಿಮ್ಮ ಲಿಖಿತ ರೂಪದಲ್ಲಿ ಆಕ್ಷೇಪಣೆಯನ್ನು ಸಲ್ಲಿಸಲು ಸೂಚಿಸಿದೆ.

ಒಂದು ವೇಳೆ ನಿಗದಿತ ದಿನಾಂಕದೊಳಗೆ ತಕರಾರು ಸಲ್ಲಿಸದಿದ್ದರೆ ನಂತರ ಬಂದ ತಕರಾರುಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ವಿವರಗಳಿಗಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗದಗ ಉಪ ವಿಭಾಗ,ಬಿಂಕದಕಟ್ಟಿ ಕಛೇರಿಗೆ ದೂರವಾಣಿ ಸಂಖ್ಯೆ:08372-200978 ಮತ್ತು acfgadag@gmail.com ಸಂರ್ಪಕಿಸಬಹದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment