Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಸಿದ್ದರಾಮಯ್ಯ ನವರ ಬಜೆಟ್ ಅಭಿವೃದ್ಧಿಗೆ ಹೊಸ ದಿಕ್ಸೂಚಿ:ಮುಧೋಳ

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ:_ಕರ್ನಾಟಕ ಸಮಸ್ತ ಕನ್ನಡಿಗರ ಸರ್ವಾಂಗೀಣ ಪ್ರಗತಿಯ ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-2027 ತಮ 17 ನೇ ಬಜೆಟ್ ಮಂಡಿಸಿ ದಾಖಲಿಸಿದ್ದಾರೆ. ಒಟ್ಟಾರೆ ಬಜೆಟ್ ನಲ್ಲಿ ಮಂಡಿಸಿದ ಹಣ 4.48ಲಕ್ಷ ಕೋಟಿ ರೂಪಾಯಿ ಮೊತ್ತದ ಈ ಬೃಹತ್ ಐಯುಮೆಯು…

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ:_ಕರ್ನಾಟಕ ಸಮಸ್ತ ಕನ್ನಡಿಗರ ಸರ್ವಾಂಗೀಣ ಪ್ರಗತಿಯ ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-2027 ತಮ 17 ನೇ ಬಜೆಟ್ ಮಂಡಿಸಿ ದಾಖಲಿಸಿದ್ದಾರೆ. ಒಟ್ಟಾರೆ ಬಜೆಟ್ ನಲ್ಲಿ ಮಂಡಿಸಿದ ಹಣ 4.48ಲಕ್ಷ ಕೋಟಿ ರೂಪಾಯಿ ಮೊತ್ತದ ಈ ಬೃಹತ್ ಐಯುಮೆಯು “ಸಮೃದ್ಧ ಕರ್ನಾಟಕ” ನಿರ್ಮಾಣದ ದತ್ತ ಮಹತ್ವದ ಹೆಜ್ಜೆ ಆಗಿದೆ ರೈತರು ಸೇರಿದಂತೆ ಎಲ್ಲಾ ಸಮುದಾಯಗಳಿಗೆ ಪೂರಕವಾಗಿ ಈ ಬಜೆಟ್ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಹುಬ್ಬಳ್ಳಿ ಧಾರವಾಡ ನಗರ ಅಭಿವೃದ್ಧಿ ಪ್ರಾದಿಕಾರದ ಅದ್ಯಕ್ಷರಾದ ಶ್ರೀ ಅನ್ವರ್ ಮುಧೋಳ ಅವರು ಹೇಳಿದರು. ಮುಖ್ಯಮಂತ್ರಿಗಳು
ಮಂಡಿಸಿರುವ ಬಜೆಟ್ ಕುರಿತು ಮಾತನಾಡಿರುವ ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ವತ್ತು ನೀಡಿದರೆ.
ಇದೊಂದು ಮುಂದಾಲೋಚನೆಯ ಹಾಗೂ ಅಭಿವೃದ್ಧಿಗೆ ಪೂರಕ ಬಜೆಟ್ ಆಗಿದೆ ಎಂದು ಮೆಚ್ಚಿಗೆ ವ್ಯಕ್ತ ಪಡಿಸಿದರು.
ಕಿತ್ತೂರು ಕರ್ನಾಟಕದ ನಮ್ಮ ಬಹುದಿನಗಳ ಬೇಡಿಕೆ ಅಂತೆ ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ
ಮತ್ತು ಸೌಕರ್ಯಗಳನ್ನು ಒದಗಿಸಲು ಹುಬ್ಬಳ್ಳಿಯಲ್ಲಿ ಹಜ್ ಭವನ ನಿರ್ಮಾಣ ಮಾಡುವುದಾಗಿ ಘೋಷಿಸಿರುವ ಸರ್ಕಾರಕ್ಕೆ ಮುಧೋಳ ಅಭಿನಂದನೆಗಳು
ತಮ್ಮವಿಶ್ವಾಸಿಕ:- ಅನ್ವರ್ ಮುಧೋಳ್
ಪ್ರಕಟಣೆ ಕೃಪೆಗಾಗಿ

Editor

Leave a comment