Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಜನಗಣತಿ ಮಾಸ್ಟರ್ ಟ್ರೇನರ್‌ಗಳಿಂದ ಪ್ರಾತ್ಯಕ್ಷಿಕೆ.

ಕರುನಾಡು ಘರ್ಜುನೆ ಸುದ್ದಿ ಗದಗ, ಮಾ. 13: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರ ನಿವಾಸದಲ್ಲಿ ಶುಕ್ರವಾರ ಜಿಲ್ಲೆಯ ಜನಗಣತಿ ಮಾಸ್ಟರ್ ಟ್ರೇನರ್‌ಗಳು ಭೇಟಿ ನೀಡಿ, ಜನಗಣತಿ ನಡೆಸುವ ವಿಧಾನ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಜನಗಣತಿ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕ್ರಮಗಳು, ಮಾಹಿತಿಯನ್ನು…

ಕರುನಾಡು ಘರ್ಜುನೆ ಸುದ್ದಿ ಗದಗ, ಮಾ. 13: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರ ನಿವಾಸದಲ್ಲಿ ಶುಕ್ರವಾರ ಜಿಲ್ಲೆಯ ಜನಗಣತಿ ಮಾಸ್ಟರ್ ಟ್ರೇನರ್‌ಗಳು ಭೇಟಿ ನೀಡಿ, ಜನಗಣತಿ ನಡೆಸುವ ವಿಧಾನ ಕುರಿತು ಪ್ರಾತ್ಯಕ್ಷಿಕೆ ನೀಡಿದರು.

ಜನಗಣತಿ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕ್ರಮಗಳು, ಮಾಹಿತಿಯನ್ನು ಸಂಗ್ರಹಿಸುವ ವಿಧಾನ ಹಾಗೂ ಗಣತಿ ವೇಳೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಮಾಸ್ಟರ್ ಟ್ರೇನರ್‌ಗಳು ವಿವರವಾಗಿ ತಿಳಿಸಿದರು.

ಜನಗಣತಿ ವೇಳೆ ಮನೆಯ ಸದಸ್ಯರ ಸಂಖ್ಯೆ, ವಿವಾಹಿತರ ವಿವರ, ಗ್ಯಾಸ್ ಸಂಪರ್ಕ, ಟಿವಿ ಸಂಪರ್ಕ ಸೇರಿದಂತೆ ಹಲವು ಮೂಲಭೂತ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತದೆ. ಈ ಮಾಹಿತಿಯನ್ನು ಸಾರ್ವಜನಿಕರು ಗಣತಿದಾರರಿಗೆ ಸರಿಯಾಗಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಬಾರಿ ಜನಗಣತಿ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಆ್ಯಪ್ ಮೂಲಕ ನಡೆಯಲಿದ್ದು, ಅದಕ್ಕಾಗಿ ಜಿಲ್ಲೆಯಾದ್ಯಂತ ಅಧಿಕಾರಿಗಳ ತಂಡಗಳನ್ನು ರಚಿಸಿ ತರಬೇತಿ ಪ್ರಕ್ರಿಯೆಗಳು ವೇಗವಾಗಿ ನಡೆಯುತ್ತಿವೆ ಎಂದು ಹೇಳಿದರು.

ಜನಗಣತಿ ಕಾರ್ಯವು ಎರಡು ಹಂತಗಳಲ್ಲಿ ನಡೆಯಲಿದೆ. ಇದೇ ವೇಳೆ ಸಾರ್ವಜನಿಕರಿಗೆ ಸ್ವಯಂವಾಗಿ ತಮ್ಮ ಮಾಹಿತಿಯನ್ನು ಪೋರ್ಟಲ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 1ರಿಂದ ಏಪ್ರಿಲ್ 15ರವರೆಗೆ ಈ ಸೌಲಭ್ಯ ಲಭ್ಯವಿರುತ್ತದೆ. ಏಪ್ರಿಲ್ 16ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ದಾಖಲಾದ ಮಾಹಿತಿಯನ್ನು ಪರಿಶೀಲಿಸಿ, ಉಳಿದವರ ಮಾಹಿತಿಯನ್ನು ಆ್ಯಪ್ ಮೂಲಕ ಸಂಗ್ರಹಿಸಲಿದ್ದಾರೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಸೇರಿದಂತೆ ಜನಗಣತಿ ಮಾಸ್ಟರ್ ಟ್ರೇನರ್‌ಗಳು ಉಪಸ್ಥಿತರಿದ್ದರು.

Editor

Leave a comment