Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಉಪ ಚುನಾವಣೆ ಘೋಷಣೆ: ಬಾಗಲಕೋಟೆಯಲ್ಲಿ ರಾಜಕಾರಣಿಗಳ ಫ್ಲೆಕ್ಸ್, ಸರ್ಕಾರಿ ಜಾಹೀರಾತು ಫಲಕ ಬ್ಯಾನರ್‌ಗಳ ತೆರವು

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ : ನಗರದಲ್ಲಿ ಬ್ಯಾನರ್ ತೆರವು ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆ ಬಾಗಲಕೋಟೆ ನಗರದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳ ತೆರವು ಕಾರ್ಯ ನಡೆಯುತ್ತಿವೆ. ರಾಜಕೀಯ ನಾಯಕರ ಭಾವಚಿತ್ರ, ಸರ್ಕಾರಿ ಜಾಹೀರಾತುಗಳ ನಾಮಫಲಕ, ಬ್ಯಾನರ್‌ಗಳ ತೆರವು…

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ : ನಗರದಲ್ಲಿ ಬ್ಯಾನರ್ ತೆರವು ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆ ಬಾಗಲಕೋಟೆ ನಗರದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳ ತೆರವು ಕಾರ್ಯ ನಡೆಯುತ್ತಿವೆ. ರಾಜಕೀಯ ನಾಯಕರ ಭಾವಚಿತ್ರ, ಸರ್ಕಾರಿ ಜಾಹೀರಾತುಗಳ ನಾಮಫಲಕ, ಬ್ಯಾನರ್‌ಗಳ ತೆರವು ಕಾರ್ಯ ನಡೆಯುತ್ತಿದೆ

ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಚುನಾವಣೆ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹಾಗೆಯೇ ಕರ್ನಾಟಕದ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ. ಮೇ 4 ರಂದು ಫಲಿತಾಂಶ ಹೊರ ಬರಲಿದೆ.

Editor

Leave a comment