ಕರುನಾಡು ಘರ್ಜುನೆ ಸುದ್ದಿ ಗದಗ ಮಾ.16: ರಾಜ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆ ಅವರು ಸೋಮವಾರ (ಮಾ.16) ಬಿಂಕದಕಟ್ಟಿಯ ಗದಗ ಪ್ರಾದೇಶಿಕ ವಿಭಾಗದ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ತಿಮ್ಮಪ್ಪ ದೈವಿವನ’ ಹಾಗೂ ‘ಪ್ರಕೃತಿ ಅರಣ್ಯ’ ಸಭಾಂಗಣವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ,ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ. ವಿ. ಹಾಗೂ ಅರಣ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.