Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನ.

ಕರುನಾಡು ಘರ್ಜುನೆ ಸುದ್ದಿ ಗದಗ , ಮಾ.27:ವೈದ್ಯಕೀಯ ತುರ್ತು ಚಿಕಿತ್ಸೆ ಗಳಿಗೆ ಯೋಜನೆಗಳ ಸದುಪಯೋಗ ಪಡೆಯಲು ಹೊಸ ಬಿಪಿಎಲ್ (BPL) ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರಾದ ಅಭ್ಯರ್ಥಿಗಳು ಮಾರ್ಚ್ 31, 2026ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿದಿನ ಬೆಳಿಗ್ಗೆ 10.00 ಗಂಟೆಯಿಂದ…

ಕರುನಾಡು ಘರ್ಜುನೆ ಸುದ್ದಿ ಗದಗ , ಮಾ.27:ವೈದ್ಯಕೀಯ ತುರ್ತು ಚಿಕಿತ್ಸೆ ಗಳಿಗೆ ಯೋಜನೆಗಳ ಸದುಪಯೋಗ ಪಡೆಯಲು ಹೊಸ ಬಿಪಿಎಲ್ (BPL) ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರಾದ ಅಭ್ಯರ್ಥಿಗಳು ಮಾರ್ಚ್ 31, 2026ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿದಿನ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗಿದೆ.

ಅರ್ಜಿ ಸಲ್ಲಿಸಲು ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, 6 ವರ್ಷ ವಯಸ್ಸಿನೊಳಗಿನ ಮಕ್ಕಳ ಜನನ ಪ್ರಮಾಣಪತ್ರ ಹಾಗೂ ವೈದ್ಯಕೀಯ ದಾಖಲೆ ಪತ್ರ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಎಲ್ಲಾ ದಾಖಲೆಗಳೊಂದಿಗೆ ಬೆರಳಚ್ಚು (TUMB) ನೀಡಿ ಪಡಿತರ ಚೀಟಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಾಲ್ಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಕೆ. ಮಂದಾಲಿ ಮನವಿ ಮಾಡಿದ್ದಾರೆ.

Editor

Leave a comment