Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಜೆ.ಡಿ.ಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರು  ಮತ್ತು ಕಾರ್ಯಕರ್ತರು ಪೋಲೀಸರ ವಶಕ್ಕೆ..!

ಕರುನಾಡು ಘರ್ಜನೆ ಸುದ್ದಿ ಗದಗ : ಲೋಕಸಭಾ ಚುನಾವಣೆಗೆ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯ ಚುನಾವಣಾ ಪ್ರಚಾರಕ್ಕೆ ಶನಿವಾರ ಸಂಜೆ ಗದುಗಿಗೆ ಆಗಮಿಸುತ್ತಿದ್ದ ಕಾಂಗ್ರೇಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಪ್ಲಾನ್ ಮಾಡಿಕೊಂಡಿದ್ದ ಜೆ.ಡಿ.ಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.ಹುಬ್ಬಳ್ಳಿಯಲ್ಲಿ…

ಕರುನಾಡು ಘರ್ಜನೆ ಸುದ್ದಿ ಗದಗ : ಲೋಕಸಭಾ ಚುನಾವಣೆಗೆ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯ ಚುನಾವಣಾ ಪ್ರಚಾರಕ್ಕೆ ಶನಿವಾರ ಸಂಜೆ ಗದುಗಿಗೆ ಆಗಮಿಸುತ್ತಿದ್ದ ಕಾಂಗ್ರೇಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಪ್ಲಾನ್ ಮಾಡಿಕೊಂಡಿದ್ದ ಜೆ.ಡಿ.ಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆದ ಜೆ.ಡಿ.ಎಸ್ ಕೋರ್ ಕಮೀಟಿ ಸಭೆ ನಡೆದ ಸಂದರ್ಭದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಗಲಾಟೆ ಮಾಡಿದ್ದರು. ಕಾಂಗ್ರೇಸ್ ಕಾರ್ಯಕರ್ತರ ಈ ನಡೆಯನ್ನು ಖಂಡಿಸಿ ಸುಮಾರು ೫೦ ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಗದಗ ಜಿಲ್ಲಾಧಿಕಾರಿ ಕಚೇರಿ ಬಳಿ ಕಪ್ಪು ಪಟ್ಟಿ ಧರಿಸಿ ಖಾಲಿ ಕೊಡಗಳನ್ನು ಹಿಡಿದುಕೊಂಡು ಪ್ರತಿಭಟನೆಗೆ ಮುಂದಾಗಿದ್ದಾಗ ಬಂಧನಕ್ಕೆ ಒಳಗಾಗಿದ್ದಾರೆ.ಸಂಜೆ ೪ ಗಂಟೆಗೆ ನಿಗದಿತ ಸಮಯಕ್ಕೆ ಗದುಗಿಗೆ ಆಗಮಿಸುವರೆಂದು ತಿಳಿದ ಈ ಪ್ರತಿಭಟನಾಕಾರರು ೩-೩೦ ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾವಣೆಗೊಂಡರು. ಕಾರ್ಯಕರ್ತರು ಸೇರುತ್ತಿದ್ದಂತೆಯೇ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.

ಜೆ.ಡಿ.ಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ, ಧುರೀಣ ಸುರೇಶ ಪರ್ವತಗೌಡ್ರ, ಗಿರೀಶ್ ಸಂಶಿ, ಬಸವರಾಜ ಅಪ್ಪಣ್ಣವರ, ಪ್ರಫುಲ್ ಪುಣೇಕರ, ಜೋಷೆಪ್ ಉದೋಜಿ, ಮಂಜುಳಾ ಮೇಟಿ ಸೇರಿದಂತೆ ೨೫ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಪೊಲೀಸ್ ಕಸ್ಟಡಿ ಯಲ್ಲಿ ಇರಿಸ

Editor

Leave a comment