Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ಮತದಾನ ಬಹಿಷ್ಕಾರದ ನಿರ್ಧಾರ ಅಧಿಕಾರಿಗಳು ಭೇಟಿ..!

ಕರುನಾಡು ಘರ್ಜನೆ ಸುದ್ದಿ ಗದಗ: ವಾರ್ಡ್ ನಂಬರ್ 3 ರಲ್ಲಿ ಬರುವ ವಸಂತಸಿಂಗ್ ಜಮಾದಾರ ಹಾಗೂ ಬಿ ಬಿ ಬಣ್ಣದ ನಗರ ಆಶ್ರಯ ಕಾಲೋನಿಗೆ ತಹಸೀಲ್ದಾರ್ ಭೇಟಿ ನೀಡಿ ಮತದಾನ ಮಾಡುವಂತೆ ಮನವಿ ಮಾಡಿದರು ಬಹಿಷ್ಕಾರದ ನಿರ್ಧಾರದಿಂದಾ ಅಧಿಕಾರಿಗಳು ಭೇಟಿ ನಿಡಿ…

ಕರುನಾಡು ಘರ್ಜನೆ ಸುದ್ದಿ ಗದಗ: ವಾರ್ಡ್ ನಂಬರ್ 3 ರಲ್ಲಿ ಬರುವ ವಸಂತಸಿಂಗ್ ಜಮಾದಾರ ಹಾಗೂ ಬಿ ಬಿ ಬಣ್ಣದ ನಗರ ಆಶ್ರಯ ಕಾಲೋನಿಗೆ ತಹಸೀಲ್ದಾರ್ ಭೇಟಿ ನೀಡಿ ಮತದಾನ ಮಾಡುವಂತೆ ಮನವಿ ಮಾಡಿದರು ಬಹಿಷ್ಕಾರದ ನಿರ್ಧಾರದಿಂದಾ ಅಧಿಕಾರಿಗಳು ಭೇಟಿ ನಿಡಿ ಮುಂದಿನ ಚುನಾವಣೆಯಲ್ಲಿ ನಿಮ್ಮ ಎರಡು ನಗರಗಳನ್ನು ಒಂದೆ ಬೂತ್ ಮಾಡುವದಾಗಿ ಭರವಸೆ ನೀಡಿದರು ಅಧಿಕಾರಿಗಳ ಮನವಿಗೆ ಶ್ರೀ ಈಶ್ವರ ಸೇವಾ ಟ್ರೇಸ್ಟ್ ಕಮಿಟಿಯ ಅಧ್ಯಕ್ಷರಾದ ಶ್ರೀ ಹುಲ್ಲೇಶ ಭಜಂತ್ರಿ ವಸಂತಸಿಂಗ್ ಜಮಾದಾರ ನಗರ ಹಾಗೂ ಬಿ ಬಿ ಬಣ್ಣದ ನಗರದ ಅಧ್ಯಕ್ಷರಾದ ಗಣೇಶ ಮುಟಗಾರ ಹಾಗೂ ಪದಾಧಿಕಾರಿಗಳಾದ ಶಿವರಾಜ ಮಡಿವಾಳರು ಹಿರಿಯರು ಅಕ್ಕಾ ತಂಗಿಯರು ಅಣ್ಣಾ ತಮ್ಮಂದಿರು ಚುನಾವಣೆಯಲ್ಲಿ ಮತದಾನ ಮಾಡುವದಾಗಿ ಅಧಿಕಾರಿಗಳಿಗೆ ಭರವಸೆ ನೀಡಿದವು

Editor

Leave a comment